ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ 2ನೇ ಬಾರಿ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಿದರು.
ಲಕ್ನೋದ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ಯೋಗಿ ಅಧಿಕಾರದ ಗದ್ದುಗೆ ಏರಿದರು. ಡೆಪ್ಯೂಟಿ ಸಿಎಂಗಳಾಗಿ ಕೇಶವ್ ಪ್ರಸಾದ್ ಮೌರ್ಯ ಮತ್ತು ಬ್ರಿಜೇಶ್ ಪಾಟಕ್ ಪ್ರಮಾಣ ವಚನ ಸ್ವೀಕರಿಸಿದರು.ಇವರೊಂದಿಗೆ 47 ಶಾಸಕರು ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.
ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಜೆ.ಪಿ.ನಡ್ಡಾ, ಅಮಿತ್ ಶಾ ಭಾಗಿಯಾಗಿದ್ದರು. ಇವರೊಂದಿಗೆ ವಿವಿಧ ರಾಜ್ಯಗಳ ಬಿಜೆಪಿ ಸಿಎಂಗಳೂ ಸಮಾರಂಭಕ್ಕೆ ಸಾಕ್ಷಿಯಾಗಿದ್ದರು. ಕಾರ್ಯಕ್ರಮದಲ್ಲಿ ಕರ್ನಾಟಕದ ಸಿಎಂ ಬಸವರಾಜ ಬೊಮ್ಮಾಯಿ, ಉದ್ಯಮಿಗಳು, ಬಾಲಿವುಡ್ ನಟ, ನಟಿಯರು ಭಾಗವಹಿಸಿದ್ದು, ವಿಶೇಷವಾಗಿ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರತಂಡ ಭಾಗಿಯಾಗಿತ್ತು.
‘ರೋಸ್ಟೆಡ್ ಅಡಿಕೆ’ಯನ್ನು ಯಾವ ಸುಂಕ ವರ್ಗದಡಿ ಪರಿಗಣಿಸಬೇಕು ಎಂಬ ವಿವಾದಕ್ಕೆ ಮುಂಬೈ CAAR…
ಮಳೆ ಇಲ್ಲದಿದ್ದರೆ ರಾಗಿ ಸೇರಿದಂತೆ ಬರ ಸಹಿಷ್ಣು ಬೆಳೆಗಳೂ ಉಳಿಯುವುದಿಲ್ಲ ಎಂಬುದನ್ನು ಕರ್ನಾಟಕದ…
₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…
ಸಮರ್ಕಂಡ್‌ನಲ್ಲಿ ನಡೆದ ಫಿಡೆ ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತದ ಪುರುಷರ ತಂಡ ಬೆಳ್ಳಿ ಹಾಗೂ…
ಕಳೆದ ಕೆಲವು ದಶಕಗಳಲ್ಲಿ ಮಳೆಯ ಸಮಯ, ತೀವ್ರತೆ ಮತ್ತು ಹಂಚಿಕೆಯಲ್ಲಿ ಬದಲಾವಣೆ ಕಂಡುಬರುತ್ತಿರುವುದಕ್ಕೆ…
ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಆರಂಭವಾಗಿದ್ದರೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ಗುಡುಗು…