ಯುವ ರೈತ ಮಕ್ಕಳಿಗೆ ಮದುವೆ ಮಾಡಿಸುವುದೇ ಬಹುದೊಡ್ಡ ಸವಾಲಾಗಿದೆ. ಕೃಷಿ ಕಾರ್ಯದಲ್ಲಿ ನೆಮ್ಮದಿ ಇದ್ದರೂ ಈಗ ಕೃಷಿ ಯುವಕರಿಗೆ ವಧು ಸಿಗುತ್ತಿಲ್ಲ. ರೈತರು ಹಾಗೂ ಕೂಲಿ ಕಾರ್ಮಿಕರಿಗೆ ಮದುವೆಗೆ ಹೆಣ್ಣು ಕೊಡಲು ಹಿಂದೇಟು ಹಾಕುತ್ತಿರುವ ಸಮಾಜದ ಮನಸ್ಥಿತಿಯನ್ನು ಬದಲಾಯಿಸಬೇಕು ಎಂದು ಯುವಕರು ಮಾದಪ್ಪನಿಗೆ ಹರಕೆ ಹೊತ್ತು ಪಾದಯಾತ್ರೆ ಮಾಡಿದ್ದರು. ಕಳೆದ ಕೆಲವು ವರ್ಷಗಳ ಹಿಂದೆ ಸುಮಾರು 10- 20 ಯುವಕರು ಮದುವೆಗಾಗಿ ಹರಕೆ ಹೊತ್ತು ಪಾದಯಾತ್ರೆ ಪ್ರಾರಂಭಿಸಿದ್ದರು, ಈಗ ಆ ಸಂಖ್ಯೆ ನೂರಕ್ಕೆ ತಲುಪಿದೆ. ಅಂದರೆ ಪ್ರತೀ ವರ್ಷ ಹೆಣ್ಣು ಸಿಗದೇ ಮದುವೆಯಾಗದೆ ಅವಿವಾಹಿತರಾಗಿಯೇ ಉಳಿಯುತ್ತಿರುವ ರೈತ ಯುವಕರ ಸಂಖ್ಯೆ ಹೆಚ್ಚುತ್ತಲೇ ಇದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement