#HeartAttack | ಹೃದಯಾಘಾತದಿಂದ ಯುವಕ ಮೃತ್ಯು |

June 26, 2023
10:30 AM

ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದ ಭಾಸ್ಕರ ಎಂಬ ಯುವಕ ಭಾನುವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.  ಪಂಜದಲ್ಲಿ ಮೆಕ್ಯಾನಿಕ್‌ ಆಗಿದ್ದ ಭಾಸ್ಕರ ಅವರು ಭಾನುವಾರ ರಾತ್ರಿ ಮನೆಯಲ್ಲಿದ್ದಾಗ ತೀವ್ರ ಹೃದಯಾಘಾತಕ್ಕೆ ಒಳಗಾದರು. ತಕ್ಷಣವೇ ಚಿಕಿತ್ಸೆಗೆ ಒಳಪಡಿಸಿದರೂ ಸ್ಪಂದಿಸದೆ ಮೃತಪಟ್ಟರು ಎಂದು ತಿಳಿದುಬಂದಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ
April 26, 2026
1:54 PM
by: ಸಾಯಿಶೇಖರ್ ಕರಿಕಳ
ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ
April 26, 2026
7:33 AM
by: ದ ರೂರಲ್ ಮಿರರ್.ಕಾಂ
2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್
April 25, 2026
9:16 PM
by: ದ ರೂರಲ್ ಮಿರರ್.ಕಾಂ
ಭಾರೀ ಬಿಸಿ ಹೊಡೆತ..! ಜಗತ್ತಿನ 1 ಬಿಲಿಯನ್ ಜನರ ಬದುಕಿಗೆ ಬಿಸಿ ಹೊಡೆತ
April 25, 2026
9:04 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror