ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದ ಭಾಸ್ಕರ ಎಂಬ ಯುವಕ ಭಾನುವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಪಂಜದಲ್ಲಿ ಮೆಕ್ಯಾನಿಕ್ ಆಗಿದ್ದ ಭಾಸ್ಕರ ಅವರು ಭಾನುವಾರ ರಾತ್ರಿ ಮನೆಯಲ್ಲಿದ್ದಾಗ ತೀವ್ರ ಹೃದಯಾಘಾತಕ್ಕೆ ಒಳಗಾದರು. ತಕ್ಷಣವೇ ಚಿಕಿತ್ಸೆಗೆ ಒಳಪಡಿಸಿದರೂ ಸ್ಪಂದಿಸದೆ ಮೃತಪಟ್ಟರು ಎಂದು ತಿಳಿದುಬಂದಿದೆ.
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…