ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೊಲ್ಲಮೊಗ್ರದ ಯುವ ಕಲಾವಿದ ಮಿಥುನ್ ಕುಮಾರ್ ಸೋನ ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಸುಳ್ಯದ ಅಮೃತ ಗಂಗಾ ಸಮಾಜ ಸೇವಾ ಸಂಸ್ಥೆಯ ಅಮೃತಕೇಶ ಕೂದಲು ದಾನ ಅಭಿಯಾನದ ಮೂಲಕ ಈ ಸೇವಾ ಕಾರ್ಯಕ್ಕೆ ಮೂಂದಾದ ಇವರು ಕಳೆದ ಮೂರು ವರ್ಷದಿಂದ ತನ್ನ ಕೂದಲನ್ನು ಕಲಾವಿದನಾಗಿ ಬೆಳೆಸಿ ಆರೈಕೆ ಮಾಡಿದ್ದು, ಅಮೃತಗಂಗಾ ಸಂಸ್ಥೆಯ ನಿರ್ವಾಹಕರಾದ ಉದಯ ಭಾಸ್ಕರ್ ಸುಳ್ಯ ಅವರ ಮೂಲಕ ಕ್ಯಾನ್ಸರ್ ಪೀಡಿತರಿಗೆ ದಾನ ಮಾಡಿದ್ದಾರೆ.
ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್ Z ಗಾಗಿ…
ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…
ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾನ್ ಅವರು…
ಚಳಿಗಾಲದಲ್ಲಿ ಆಹಾರ ಪದ್ಥತಿಯಲ್ಲೂ ಬದಲಾವಣೆ ಮಾಡಿಕೊಂಡರೆ ಉತ್ತಮ. ಅದರಲ್ಲಿ ಎಳ್ಳು ಸೇವನೆಯೂ ಒಂದು.…
ರಾಜ್ಯ ಸರ್ಕಾರ, ರಾಜಧಾನಿ ಬೆಂಗಳೂರಿನ ನಂತರ ಇದೀಗ ರಾಜ್ಯಾದ್ಯಂತ ಆಸ್ತಿ ಮಾಲೀಕರಿಗೆ ಸಿಹಿ…