ಮೂರು ನಾಗರಹಾವುಗಳೊಂದಿಗೆ ಆಟವಾಡಿದ ಯುವಕ | ಆಸ್ಪತ್ರೆಗೆ ದಾಖಲು

March 18, 2022
11:16 AM

ಮೂರು ಹಾವುಗಳೊಂದಿಗೆ ಆಟ ಆಡುತ್ತಿದ್ದ ಯುವಕ ಹಾವಿನ ಕಡಿತಕ್ಕೆ ಒಳಗಾಗಿದ್ದಾನೆ. ಈ  ವಿಡಿಯೋ  ವೈರಲ್ ಆಗಿದೆ.ಈ ಯುವಕ ಮೊದಲಿನಿಂದಲೂ ನಾಗರಹಾವನ್ನು ರಕ್ಷಿಸುವ ಕೆಲಸ ಮಾಡುತ್ತಿದ್ದ. 3 ಸಾವಿರಕ್ಕೂ ಅಧಿಕ ಹಾವುಗಳ ರಕ್ಷಣೆ ಕೂಡ ಮಾಡಿದ್ದಾನೆ. ಆದರೆ ಈ ಬಾರಿ ಹಾವುಗಳ ಜೊತೆ ಸರಸವಾಡಿದ್ದಾನೆ. ಆಕಸ್ಮಿಕವಾಗಿ ಹಾವು ಕಚ್ಚಿದೆ.

ಶಿರಸಿಯ ಉರಗ ಪ್ರೇಮಿ ಮಾಝ್ ಸಯೀದ್  (20)  ಹಾವಿನ ಕಡಿತಕ್ಕೆ ಒಳಗಾಗಿ ಆಸ್ಪತ್ರೆ ಸೇರಿರುವ ಯುವಕ. ದೇವಿಕೆರೆ ಕಾಡಿನಲ್ಲಿ ಈ ಘಟನೆ ಜರುಗಿದೆ. ತಕ್ಷಣ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, 3 ದಿನಗಳ ಕಾಲ ಚಿಕಿತ್ಸೆ ಪಡೆದುಕೊಂಡು ಚೇತರಿಸಿಕೊಳ್ಳುತ್ತಿದ್ದಾನೆ. ವಿಡಿಯೋದಲ್ಲಿ ಕಾಣುವಂತೆ 3 ಹಾವುಗಳೊಂದಿಗೆ ಆಟ ಆಡುವಾಗ ಒಂದು ಹಾವು ಈತನ ಕಾಲಿಗೆ ಕಚ್ಚಿದೆ. ಘಟನೆ ಸಂಬಂಧ ಐಎಫ್ಎಸ್ ಅಧಿಕಾರಿ ಸುಶಾಂತ್ ನಂದಾ ಅವರು ಟ್ವೀಟ್ ಮಾಡಿದ್ದಾರೆ. ಈ ರೀತಿ ಹಾವುಗಳ ಜೊತೆ ಆಟವಾಡಬಾರದು ಎಂದು ಎಚ್ಚರಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?
September 29, 2026
12:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 29-09-2026 | ಅ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ
September 29, 2026
11:33 AM
by: ಸಾಯಿಶೇಖರ್ ಕರಿಕಳ
ಕೃಷಿ ವೆಚ್ಚ ಕಡಿಮೆ ಮಾಡಲು ಇಲ್ಲಿ ರೈತರ ಹೊಸ ಹೆಜ್ಜೆ…
September 29, 2026
7:28 AM
by: ದ ರೂರಲ್ ಮಿರರ್.ಕಾಂ
‘ರೋಸ್ಟೆಡ್ ಅಡಿಕೆ’ ಆಮದು ವರ್ಗೀಕರಣಕ್ಕೆ ಮತ್ತೊಂದು ತಿರುವು – ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಅರ್ಜಿ ತಿರಸ್ಕರಿಸಿದ ಮುಂಬೈ ಪ್ರಾಧಿಕಾರ
September 28, 2026
10:20 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror