ಹಿಮಾಚಲದ ಹಿಮಪಾತಕ್ಕೆ ಯುವಕ ಬಲಿ | ಪ್ರವಾಸ ತೆರಳಿದ ಯುವಕ ಮಂಜುಗಡ್ಡೆಯಲ್ಲಿ ಸಿಲುಕಿ ಮೃತ್ಯು |

October 12, 2022
8:34 PM

ಹಿಮಾಚಲ ಪ್ರದೇಶ ಕ್ಕೆ ಪ್ರವಾಸಕ್ಕೆ ತೆರಳಿದ್ದ ಮಂಜೇಶ್ವರ ನಿವಾಸಿ ಹಿಮಪಾತದ ಸಂದರ್ಭ ಮಂಜುಗಡ್ಡೆಯಲ್ಲಿ ಸಿಲುಕಿ ಮೃತಪಟ್ಟ ಘಟನೆ ನಡೆದಿದೆ. ಮಂಜೇಶ್ವರ ಮಜೀರ್ ಪಳ್ಳದ ಸಿನಾನ್ (28) ಮೃತ ಪಟ್ಟ ಯುವಕ. ತಿಂಗಳ ಹಿಂದೆ ಪ್ರವಾಸಕ್ಕೆಂದು ತೆರಳಿದ್ದರು.

ಕತ್ತರ್ ನಲ್ಲಿ ಉದ್ಯೋಗ ದಲ್ಲಿದ್ದ ಸಿನಾನ್ ಆರು ತಿಂಗಳ ಹಿಂದೆ ಊರಿಗೆ ಬಂದಿದ್ದರು. ಎರಡು ವಾರಗಳ ಹಿಂದೆ ಮನೆಯವರು ಸಂಪರ್ಕಿಸಿದಾಗ ಮೊಬೈಲ್ ಸಿಚ್ಡ್ ಆಫ್ ಆಗಿತ್ತು ಎನ್ನಲಾಗಿದೆ. ದೆಹಲಿಗೆ ತೆರಳಿ ಅಲ್ಲಿಂದ ಹಿಮಾಚಲ ಪ್ರದೇಶಕ್ಕೆ ತೆರಳಿರುವುದಾಗಿ ಮಾಹಿತಿ ಲಭಿಸಿದೆ.ಸೋಮವಾರ ಬೆಳಿಗ್ಗೆ ಹಿಮಾಚಲ ಪ್ರದೇಶ ಪೊಲೀಸರು ಸಿನಾನ್ ಮಂಜುಗಡ್ಡೆಯಲ್ಲಿ ಸಿಲುಕಿ ಮೃತ ಪಟ್ಟಿ ರುವುದಾಗಿ ಸಂಬಂಧಿಕರಿಗೆ ಮಾಹಿತಿ ನೀಡಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?
September 4, 2026
10:47 PM
by: ದ ರೂರಲ್ ಮಿರರ್.ಕಾಂ
3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ
September 4, 2026
8:50 PM
by: ದ ರೂರಲ್ ಮಿರರ್.ಕಾಂ
ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ
September 4, 2026
3:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!
September 4, 2026
3:00 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror