Advertisement
MIRROR FOCUS

ಕೃಷಿ ಕ್ಷೇತ್ರದತ್ತ ಯುವಕರ ಆಕರ್ಷಣೆಗೆ ತಂತ್ರಜ್ಞಾನದ ಬಳಕೆ ಅಗತ್ಯ

Share

ಕೃಷಿಯಲ್ಲಿ  ತಂತ್ರಜ್ಞಾನವನ್ನು ಅಗತ್ಯಕ್ಕೆ  ತಕ್ಕಂತೆ  ಬಳಸಿಕೊಳ್ಳುವ ಮೂಲಕ ಅದರ ಪ್ರಯೋಜನ  ರೈತರಿಗೆ  ಸಿಗುವಂತೆ ನೋಡಿಕೊಳ್ಳಬೇಕು. ಜೊತೆಗೆ ಕೃಷಿ ಕ್ಷೇತ್ರದತ್ತ  ಯುವಕರನ್ನು ಆಕರ್ಷಿಸುವ ಕೆಲಸ ಆಗಬೇಕಾಗಿದೆ. ಕೃಷಿ ವಲಯದಲ್ಲಿ ತೊಡಗಿಸಿಕೊಂಡಿರುವ ನವೋದ್ಯಮಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಅಗತ್ಯವಿದೆ ಎಂದು ಕೃಷಿ ಸಚಿವ  ಚೆಲುವರಾಯಸ್ವಾಮಿ ಹೇಳಿದರು.

ಬೆಂಗಳೂರಿನ  ಕೃಷಿ  ವಿಶ್ವವಿದ್ಯಾಲಯದ ವತಿಯಿಂದ  ಜಿಕೆವಿಕೆಯಲ್ಲಿ ಅಗ್ರಿಕಲ್ಚರ್ ಫ್ಯೂಚರ್, startup conclave ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯ ಸರ್ಕಾರ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ನವೋದ್ಯಮಗಳಿಗೆ ಹೆಚ್ಚಿನ ಉತ್ತೇಜನ ನೀಡಲು  ಮುಂದಾಗಿದೆ. ಈ ಸಂಬಂಧ  ಮುಂಬರುವ ಬಜೆಟ್ ನಲ್ಲೂ ಕೂಡ  ಅನುದಾನ ಹೆಚ್ಚು  ನೀಡುವಂತೆ ಮುಖ್ಯಮಂತ್ರಿಗಳೊಂದಿಗೆ  ಸಮಾಲೋಚಿಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ  ಕೃಷಿಗೆ ಸಂಬಂಧಿಸಿದ ಡ್ರೋನ್ ಗಳು ,  ಬಿತ್ತನೆ ಬೀಜ,  ರಸಗೊಬ್ಬರ  ಸೇರಿದಂತೆ ವಿವಿಧ ಪ್ರಾತ್ಯಕ್ಷಿಕೆ ಮತ್ತು ಮಳಿಗೆಗಳನ್ನು ವೀಕ್ಷಿಸಿದ ಸಚಿವರು  ಸಂಬಂಧಪಟ್ಟವರಿಂದ ಮಾಹಿತಿ  ಪಡೆದುಕೊಂಡರು. ವಿವಿಧ ಆವಿಷ್ಕಾರಗಳ ಕುರಿತ ಕಾಫಿಟೇಬಲ್ ಪುಸ್ತಕ ಬಿಡುಗಡೆ ಮಾಡಿದರು.

ಈ ವೇಳೆ  ವಿಶ್ವವಿದ್ಯಾಲಯದ ಕುಲಪತಿ ಎಸ್.ವಿ. ಸುರೇಶ, ಸೇರಿದಂತೆ  ಹಲವರು  ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

11 hours ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

11 hours ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

1 day ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

1 day ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

1 day ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

1 day ago