ತೋಟಗಾರಿಕೆ ಇಲಾಖೆಯ ವತಿಯಿಂದ ರಾಜ್ಯದಲ್ಲಿ ಉತ್ಪಾದನೆಯಾಗುತ್ತಿರುವ ಜೇನುತುಪ್ಪಕ್ಕೆ ಝೇಂಕಾರ ಎಂಬ ನೊಂದಾಯಿತ ಬ್ರಾಂಡ್ ಹೆಸರು ಟ್ಯಾಗ್‌ಲೈನ್ ಮತ್ತು ಲೋಗೋಗಳನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ವಿಜಯನಗರ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಸಿ.ಜೆ.ಚಿದಾನಂದಪ್ಪ ತಿಳಿಸಿದ್ದಾರೆ. ಆಸಕ್ತ ಜೇನು ಉತ್ಪಾದಕರು ಝೇಂಕಾರ ಬ್ರ್ಯಾಂಡ್ ಉಪಯೋಗಿಸಿಕೊಂಡು ಮಾರಾಟ ಮಾಡಬೇಕಿದೆ. ಪ್ರಸ್ತುತ ಜೇನು ಉತ್ಪಾದಕರು ಮತ್ತು ಜೇನು ಸಂಗ್ರಹಕಾರರು ತೋಟಗಾರಿಕೆ ಇಲಾಖೆಯೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲು ಜಿಲ್ಲಾ ತೋಟಗಾರಿಕೆ ಉಪನಿರ್ದೇಶಕರ ಕಚೇರಿಗೆ ಸಂಪರ್ಕಿಸಲು ತಿಳಿಸಿದ್ದಾರೆ. ಈ ಅವಕಾಶವನ್ನು ಜೇನು ಕೃಷಿಕರು ಸದುಪಯೋಗಪಡಿಸಿಕೊಳ್ಳಿ ಎಂದು ಶಿವಮೊಗ್ಗ ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement