ರಾಜ್ಯದ ಜೇನುತುಪ್ಪಕ್ಕೆ “ಝೇಂಕಾರ” ಬ್ರಾಂಡ್‌ |

December 20, 2024
6:43 AM
ರಾಜ್ಯದಲ್ಲಿ ಉತ್ಪಾದನೆಯಾಗುವ ಜೇನುತುಪ್ಪಕ್ಕೆ"ಝೇಂಕಾರ"ಬ್ರಾಂಡ್.‌ ಜೇನು ಉತ್ಪಾದಕರು ಮತ್ತು ಜೇನು ಸಂಗ್ರಹಕಾರರು ತೋಟಗಾರಿಕೆ ಇಲಾಖೆಯೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲು ಅವಕಾಶ ಇದೆ.

ತೋಟಗಾರಿಕೆ ಇಲಾಖೆಯ ವತಿಯಿಂದ ರಾಜ್ಯದಲ್ಲಿ ಉತ್ಪಾದನೆಯಾಗುತ್ತಿರುವ ಜೇನುತುಪ್ಪಕ್ಕೆ ಝೇಂಕಾರ ಎಂಬ ನೊಂದಾಯಿತ ಬ್ರಾಂಡ್ ಹೆಸರು ಟ್ಯಾಗ್‌ಲೈನ್ ಮತ್ತು ಲೋಗೋಗಳನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ವಿಜಯನಗರ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಸಿ.ಜೆ.ಚಿದಾನಂದಪ್ಪ ತಿಳಿಸಿದ್ದಾರೆ.  ಆಸಕ್ತ ಜೇನು ಉತ್ಪಾದಕರು ಝೇಂಕಾರ ಬ್ರ್ಯಾಂಡ್ ಉಪಯೋಗಿಸಿಕೊಂಡು ಮಾರಾಟ ಮಾಡಬೇಕಿದೆ. ಪ್ರಸ್ತುತ ಜೇನು ಉತ್ಪಾದಕರು ಮತ್ತು ಜೇನು ಸಂಗ್ರಹಕಾರರು ತೋಟಗಾರಿಕೆ ಇಲಾಖೆಯೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲು ಜಿಲ್ಲಾ ತೋಟಗಾರಿಕೆ ಉಪನಿರ್ದೇಶಕರ ಕಚೇರಿಗೆ ಸಂಪರ್ಕಿಸಲು ತಿಳಿಸಿದ್ದಾರೆ.  ಈ ಅವಕಾಶವನ್ನು ಜೇನು ಕೃಷಿಕರು ಸದುಪಯೋಗಪಡಿಸಿಕೊಳ್ಳಿ ಎಂದು  ಶಿವಮೊಗ್ಗ ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 04-11-2026 | ನ.8ರ ಬಳಿಕ ಚಳಿ ಹೆಚ್ಚಳದ ಸೂಚನೆ – ಉತ್ತರ ಒಳನಾಡಿನಲ್ಲಿ 10 ದಿನ ಮಳೆಯಿಲ್ಲವೇ?
November 4, 2026
9:52 PM
by: ಸಾಯಿಶೇಖರ್ ಕರಿಕಳ
ಸಕ್ಕರೆ ಕಾರ್ಖಾನೆ ಮಾಲೀಕರು–ಕಬ್ಬು ಬೆಳೆಗಾರರ ಸಭೆ ವಿಫಲ: ಬೆಳಗಾವಿಯಲ್ಲಿ ಮುಂದುವರಿದ ರೈತರ ಪ್ರತಿಭಟನೆ
November 4, 2026
7:57 PM
by: ದ ರೂರಲ್ ಮಿರರ್.ಕಾಂ
ಪರಸ್ಪರರ ಹೊಲಗಳಲ್ಲಿ ಕೆಲಸ ಮಾಡಿದ ರೈತರು -13 ರೈತ ಗುಂಪುಗಳಿಂದ ₹21 ಲಕ್ಷಕ್ಕೂ ಅಧಿಕ ಕೂಲಿ ವೆಚ್ಚ ಉಳಿತಾಯ
November 3, 2026
7:06 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಲೆ ಕುಸಿತ, ಕಾರ್ಮಿಕರ ಕೊರತೆ – ಬೆಳೆಗಾರರಿಗೆ ಸಂಕಷ್ಟ
November 3, 2026
6:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror