ಅ.13ರಂದು ಸುಳ್ಯದಲ್ಲಿ `ವಿವೇಕೋದಯ’

October 10, 2019
10:51 PM

ಸುಳ್ಯ: ಶ್ರೀ ಗುರೂಜಿ ಸ್ವಾಮಿ ವಿವೇಕಾನಂದ ದಿವ್ಯಲೀಲಾ ಕ್ಷೇತ್ರವಾದ ಉಡುಪಿ ಜಿಲ್ಲೆಯ ಸಾಲಿಗ್ರಾಮದ ಡಿವೈನ್ ಪಾರ್ಕ್‌ನ ಅಂಗ ಸಂಸ್ಥೆಯಾದ ವಿವೇಕ ಜಾಗೃತ ಬಳಗ ಸುಳ್ಯದ ಆಶ್ರಯದಲ್ಲಿ ವಿಶಿಷ್ಟ ಆಧ್ಯಾತ್ಮಿಕ ರಸ ಪ್ರಶ್ನೆಗಳ `ವಿವೇಕೋದಯ’ ಕಾರ್ಯಕ್ರಮ ಅಕ್ಟೋಬರ್ 13ರಂದು ಅಪರಾಹ್ನ 3ರಿಂದ 6ರವರೆಗೆ ಪರಿವಾರಕಾನ ಅಮರ ಶ್ರೀ ಭಾಗ್‌ನಲ್ಲಿರುವ ಅಮರಜ್ಯೋತಿ ಕುರುಂಜಿ ಜಾನಕಿ ವೆಂಕಟರಮಣ ಗೌಡ ಸಭಾಭವನದಲ್ಲಿ ನಡೆಯಲಿದೆ.

ಶ್ರೀ ಗುರೂಜಿ ದಿವ್ಯಲೀಲಾ ಮಾಧ್ಯಮರಾದ ಡಿವೈನ್ ಪಾರ್ಕ್‌ನ ಆಡಳಿತ ನಿರ್ದೇಶಕ ಡಾ.ಚಂದ್ರಶೇಖರ ಉಡುಪರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಪ್ರಶ್ನೆಗಳಿಗೆ ಉತ್ತರಿಸುವರು.

ಸುಳ್ಯ, ಕಡಬ, ಬಿಳಿನೆಲೆ, ಎಣ್ಮೂರು, ಹರಿಹರ ಪಲ್ಲತ್ತಡ್ಕ, ಸುಬ್ರಹ್ಮಣ್ಯ, ಮಡಿಕೇರಿ, ಐವರ್ನಾಡು ವಿರಾಜಪೇಟೆ, ಕುಶಾಲನಗರ, ಪುತ್ತೂರು, ಬಂಟ್ವಾಳ, ಮಂಗಳೂರು ಪೂರ್ವ, ಪಂಗಳೂರು ಪಶ್ಚಿಮ ಇಷ್ಟು ವಿವೇಕ್ ಜಾಗೃತ ಬಳಗದ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸುವರೆಂದು ಸುಳ್ಯ ವಿವೇಕ ಜಾಗೃತ ಬಳಗದ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ
July 4, 2026
10:47 PM
by: ದ ರೂರಲ್ ಮಿರರ್.ಕಾಂ
ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?
July 4, 2026
9:45 PM
by: ದ ರೂರಲ್ ಮಿರರ್.ಕಾಂ
ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!
July 4, 2026
3:44 PM
by: ದಿವ್ಯ ಮಹೇಶ್
ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?
July 4, 2026
2:59 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror