ಅ. 18 ಹಾಗೂ19 ರಂದು ಭಾರೀ ಮಳೆ ಸಾಧ್ಯತೆ : ಆರೆಂಜ್ ಎಲರ್ಟ್ ಘೋಷಣೆ

October 18, 2019
8:27 PM

ಮಂಗಳೂರು: ಅರಬ್ಬಿ ಸಮುದ್ರ ಮತ್ತು ಲಕ್ಷ ದ್ವೀಪದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದರ ಪ್ರಭಾವದಿಂದ ಕೇರಳ, ಕರ್ನಾಟಕ ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಅಲ್ಲಲ್ಲಿ ಅಕ್ಟೋಬರ್ 18 ರಿಂದ 19 ರವರೆಗೆ ಹೆಚ್ಚು ಮಳೆಯಾಗುವ ಸಾಧ್ಯತೆ ಇರುತ್ತದೆ.  ದಕ್ಷಿಣ ಕನ್ನಡ ಜಿಲ್ಲೆಗೆ ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಆರೆಂಜ್ ಅಲರ್ಟ್ (64.5 ಮಿ.ಮೀ ನಿಂದ 115.5 ಮಿ.ಮೀ ವರೆಗೆ ಮಳೆ ಬೀಳುವ ಸಾಧ್ಯತೆ) ಸೂಚನೆ ನೀಡಿರುತ್ತಾರೆ. ಸಾರ್ವಜನಿಕರು ಈ ಅವಧಿಯಲ್ಲಿ ಸೂಕ್ತ ಮುಂಜಾಗ್ರತಾ ಕ್ರಮವಹಿಸುವಂತೆ ಎಚ್ಚರಿಕೆ ನೀಡಲಾಗಿದೆ. ಮೀನುಗಾರರು ಮೀನುಗಾರಿಕೆಗಾಗಿ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮರಳು ಖರೀದಿ, ಸಾಗಾಟಕ್ಕೆ  ಆ್ಯಪ್  ಚಾಲನೆ
July 25, 2025
11:05 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 25-07-2025 | ಮಳೆ ಕಡಿಮೆ ಲಕ್ಷಣ – ಈಗ ಗಾಳಿಯೂ ಜೋರು |
July 25, 2025
1:39 PM
by: ಸಾಯಿಶೇಖರ್ ಕರಿಕಳ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ವೈಷ್ಣವಿ ಕೆ ಆರ್
July 25, 2025
8:13 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಜಾಹ್ನವಿ, ಬೆಂಗಳೂರು
July 25, 2025
8:07 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group