ಅ.9 : ಉದ್ಯೋಗ ನೇರ ನೇಮಕಾತಿ

October 4, 2019
7:02 PM

ಮಂಗಳೂರು:- ಮುತ್ತೂಟ್  ಫೈನಾನ್ಸ್ ಪ್ರೈವೆಟ್ ಲಿಮಿಟೆಡ್ ಇದರ ವತಿಯಿಂದ ಅ. 9 ರಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಂಗಳೂರು ಮಹಾನಗರಪಾಲಿಕೆ ಕಟ್ಟಡ, ಲಾಲ್‍ಬಾಗ್  ಇಲ್ಲಿ ನೇರ ನೇಮಕಾತಿ ಆಯೋಜಿಸಲಾಗಿದೆ.

Advertisement
Advertisement
Advertisement

2017-18 ಹಾಗೂ 2018-19 ನೇ ಸಾಲಿನಲ್ಲಿ ತೇರ್ಗಡೆಯಾದ ಎಂ.ಬಿ.ಎ. ಮತ್ತು ಎಂ.ಕಾಂ. ಆಸಕ್ತ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ ವಿವರವುಳ್ಳ ಬಯೋಡಾಟಾ ಹಾಗೂ ಆಧಾರ್ ಕಾರ್ಡ್‍ನೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು https://career.muthootfinance.com  ವೆಬ್‍ಸೈಟ್‍ನಲ್ಲಿ ಹೆಸರು ನೋಂದಣಿ ಮಾಡಬಹುದು.

Advertisement

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಹಾನಗರಪಾಲಿಕೆ ಕಟ್ಟಡ, ಲಾಲ್‍ಬಾಗ್, ಮಂಗಳೂರು ಇಲ್ಲಿ ಬೆಳಿಗ್ಗೆ 10 ರಿಂದ 12 ಗಂಟೆ ವರೆಗೆ ನೇರ ಸಂದರ್ಶನ ನಡೆಯಲಿದೆ.ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 8296422700 ನ್ನು ಸಂಪರ್ಕಿಸಲು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜ.10 ರಿಂದ ಜಾನುವಾರುಗಳಿಗೆ ಉಚಿತ ಕಂದು ರೋಗ ಲಸಿಕೆ
January 10, 2025
7:03 PM
by: The Rural Mirror ಸುದ್ದಿಜಾಲ
ರಬ್ಬರ್ ಟ್ಯಾಪರ್: ವಿಮಾ ಯೋಜನೆ
January 10, 2025
6:25 AM
by: The Rural Mirror ಸುದ್ದಿಜಾಲ
ರೈತರಿಗೆ ರಿಯಾಯಿತಿ ದರದಲ್ಲಿ‌ ಕೃಷಿ ಉಪಕರಣ ವಿತರಣೆ
December 9, 2024
7:05 AM
by: The Rural Mirror ಸುದ್ದಿಜಾಲ
ಡಿ.12-14 ಚಿಕ್ಕಮಗಳೂರು ಜಿಲ್ಲೆಯಲ್ಲಿ ದತ್ತ ಜಯಂತಿ ಕಾರ್ಯಕ್ರಮ | ಮುಳ್ಳಯ್ಯನಗಿರಿ ಪ್ರದೇಶಗಳಿಗೆ ಪ್ರವಾಸಿಗರ ಭೇಟಿ ನಿಷೇಧ
December 6, 2024
7:10 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror