ಅಂಗಡಿಮಜಲು : ಸೇತುವೆ ಕಾಮಗರಿ ವೀಕ್ಷಣೆ

June 19, 2019
9:30 AM

ಅರಂತೋಡು: ಸುಳ್ಯ ತಾಲೂಕಿನ  ಅರಂತೋಡು – ಮರ್ಕಂಜ ಗ್ರಾಮದ ಜನತೆಯ ಬಹುನಿರೀಕ್ಷಿತ ಬೇಡಿಕೆಯಾಗಿದ್ದ  ಅರಂತೋಡು ಗ್ರಾಮದ ಅಂಗಡಿಮಜಲು ಎಂಬಲ್ಲಿ ಸೇತುವೆ ನಿರ್ಮಾಣಕ್ಕೆ ಕರ್ನಾಟಕ ಸರಕಾರದ ಅಂದಿನ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು 3.5 ಕೋಟಿ ಮೊತ್ತದ ಅನುದಾನ ನೀಡಿದ್ದರು. ಈ ಕಾಮಗಾರಿಯನ್ನು  ಕೆಪಿಸಿಸಿ ಕಾರ್ಯದರ್ಶಿ ಎಂ ವೆಂಕಪ್ಪ ಗೌಡ ಇವರು ಸ್ಥಳೀಯರೊಂದಿಗೆ ವೀಕ್ಷಿಸಿದರು .

ಈ ಸಂದರ್ಭದಲ್ಲಿ ಅಲ್ಲಿಯ ಜನತೆ ಈ ಕಾಮಗಾರಿಗೆ ಅನುದಾನ ತರಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದ ಪಕ್ಷದ ಎಲ್ಲಾ ನಾಯಕರನ್ನು  ನೆನಪಿಸಿಕೊಂಡರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!
September 7, 2026
9:38 PM
by: ದ ರೂರಲ್ ಮಿರರ್.ಕಾಂ
ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?
September 7, 2026
8:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?
September 7, 2026
1:29 PM
by: ಸಾಯಿಶೇಖರ್ ಕರಿಕಳ
ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!
September 7, 2026
7:59 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror