ಅಂಧ ವಿದ್ಯಾರ್ಥಿಯ ವಿಶೇಷ ಸಾಧನೆ

May 5, 2019
12:30 PM

ಸುಳ್ಯ: ಸಾಧನೆ   ಮಾಡಲು ಯಾವುದೊಂದು ಕೊರತೆಗಳೂ ಅಡ್ಡಿಯಾಗದು ಎಂಬುದಕ್ಕೆ ಈ ವಿದ್ಯಾರ್ಥಿ ಸಾಕ್ಷಿ. ಈ ವಿದ್ಯಾರ್ಥಿಗೆ ಕಣ್ಣಿಲ್ಲ. ಆದರೆ ಅದೇ ಸಾಧನೆಗೆ ಅಡ್ಡಿ ಆಗಲೇ ಇಲ್ಲ.

ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ  ಚೆನ್ನಾಗಿ ಓದಿ ತಂಗಿಯ ಮೂಲಕ ಪರೀಕ್ಷೆ ಬರೆದ ಶರತ್ 517 ಅಂಕ ಪಡೆದು ಶಾಲೆಗೆ ತೃತೀಯ ಸ್ಥಾನಿಯಾಗಿದ್ದಾನೆ. ಸುಳ್ಯದ ಸಾಂದೀಪನಿ ಶಾಲೆಯಲ್ಲಿ ಕಲಿಯುತ್ತಿದ್ದ ಶರತ್ ಶಾಲೆಯ ಸಂಚಾಲಕ ಎಂ.ಬಿ.ಸದಾಶಿವ ಅವರ ಮಾರ್ಗದರ್ಶನದಂತೆ ಸುಳ್ಯದ ಗಾಂಧಿನಗರ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿಗೆ ದಾಖಲಾಗಿ ಪರೀಕ್ಷೆ ಬರೆದಿದ್ದಾನೆ. ದೃಷ್ಟಿ ವಿಕಲ ಚೇತನನಾದರೂ ತಂಗಿಯ
ಸಹಾಯದಿಂದ ಪರೀಕ್ಷೆ ಬರೆದು ಉತ್ತಮ ಅಂಕಗಳಿಸಿದ್ದಾನೆ. ಕಲ್ಲುಗುಂಡಿಯ ಮಣಿಕಂಠ ಹಾ ಗೂ ಮೋಹಿನಿ ದಂಪತಿಗಳ ಪುತ್ರನಾಗಿರುವ ಶರತ್ ಉತ್ತಮ ಹಾಡುಗಾರನೂ ಹೌದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ
March 3, 2026
2:15 PM
by: ದ ರೂರಲ್ ಮಿರರ್.ಕಾಂ
2030ರೊಳಗೆ 5 ಟ್ರಿಲಿಯನ್ ಆರ್ಥಿಕತೆ ಮೀರಿದ ರಾಷ್ಟ್ರವಾಗಲಿದೆ ಭಾರತ
March 3, 2026
9:53 AM
by: ಮಿರರ್‌ ಡೆಸ್ಕ್
ರೈತರ ಹಿತಕ್ಕಾಗಿ ಎರಡು ಮಹತ್ವದ ಸುಧಾರಣೆಗಳು | ಹೊಸ ಬೀಜ ಕಾಯ್ದೆ, ಪರಿಷ್ಕೃತ ಕೀಟನಾಶಕ ಕಾಯ್ದೆ ಜಾರಿಗೆ ಕೇಂದ್ರ ಸಿದ್ಧತೆ
March 3, 2026
9:37 AM
by: ಮಿರರ್‌ ಡೆಸ್ಕ್
ಇನ್ನೆರಡು ದಿನಗಳಲ್ಲಿ ತಂಬಾಕು ಬೆಳೆಗಾರರ ಸಮಸ್ಯೆಗೆ ಪರಿಹಾರ : ಕುಮಾರಸ್ವಾಮಿ ಭರವಸೆ
March 3, 2026
9:31 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror