ಅಚ್ರಪ್ಪಾಡಿ ಶಾಲೆಯಲ್ಲಿ ಶಾರದಾ ಪೂಜೆ

October 6, 2019
10:56 AM

ದೇವಚಳ್ಳ: ಸ. ಕಿ. ಪ್ರಾ ಶಾಲೆ ಅಚ್ರಪ್ಪಾಡಿ  ಶಾಲೆಯಲ್ಲಿ ಗಣ ಹೋಮ ಮತ್ತು ಶಾರದಾ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಶಾಲಾ ವಿದ್ಯಾರ್ಥಿಗಳಿಂದ ಹಾಗೂ ಊರವರಿಂದ ಭಜನೆ ನಡೆಯಿತು. ಶಾಲಾ ಮುಖ್ಯಶಿಕ್ಷಕಿ ಶ್ವೇತಾ ಇವರಿಂದ ಮಕ್ಕಳಿಗೆ ಅಕ್ಷರಾಭ್ಯಾಸ ನಡೆಯಿತು. ಶಾಲಾಭಿವೃದ್ದಿ ಪದಾಧಿಕಾರಿಗಳು, ಹಿತರಕ್ಷಣಾ ಸಮಿತಿ ಪದಾಧಿಕಾರಿಗಳು ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಊರವರಿಂದ ಹಾಗೂ ಪೋಷಕರ ಸಹಕಾರದಿಂದ  ಪೂಜಾ ಕಾರ್ಯಕ್ರಮ ನಡೆಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ
August 6, 2026
11:04 PM
by: ದ ರೂರಲ್ ಮಿರರ್.ಕಾಂ
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ
August 6, 2026
9:23 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಅತ್ಯಾಧುನಿಕ ‘ಸಂಯೋಜಿತ ಡಿಜಿಟಲ್ ಬೆಳೆ ಸಮೀಕ್ಷೆ’ | ಉಪಗ್ರಹ, ಡ್ರೋನ್‌, AI ತಂತ್ರಜ್ಞಾನ ಬಳಕೆಗೆ ಸರ್ಕಾರದ ಚಾಲನೆ
August 6, 2026
9:10 PM
by: ದ ರೂರಲ್ ಮಿರರ್.ಕಾಂ
ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ
August 6, 2026
8:22 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror