ಅಜಪಿಲ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥವಾಗಿ ವಿವಿಧ ಪೂಜೆಗಳು

June 22, 2019
7:44 PM

ಬೆಳ್ಳಾರೆ: ಇತ್ತೀಚೆಗಷ್ಟೆ ನಡೆದ ಅಷ್ಠಮಂಗಲ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದಂತೆ, ಬೆಳ್ಳಾರೆಯ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಮಹಾವಿಷ್ಣು ಸೇವಾ ಸಮಿತಿ ವತಿಯಿಂದ ಲೋಕ ಕಲ್ಯಾಣಾರ್ಥವಾಗಿ ಗಣಪತಿ ಹವನ, ಮೃತ್ಯುಂಜಯ ಹೋಮ ಹಾಗು ಏಕಾದಶ ರುದ್ರಾಭಿಷೇಕ ಸೇವೆಗಳು ನಡೆಯಿತು.

ಬೆಳಗ್ಗೆ 8.30ಕ್ಕೆ ಪ್ರಾರಂಭಗೊಂಡಿದ್ದ ಸೇವೆಗಳು ಅಪರಾಹ್ನ 12 ಗಂಟೆಗೆ ಸಮಾಪ್ತಿಗೊಂಡಿತು. ಈ ಸಂದರ್ಭದಲ್ಲಿ ವಿಶೇಷ ಪ್ರಾರ್ಥನೆಗಳು ನಡೆಯಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸುನಿಲ್‍ಕುಮಾರ್ ರೈ ಪುಡ್ಕಜೆ, ಸಮಿತಿಯ ಸದಸ್ಯರು, ಪದಾಧಿಕಾರಿಗಳು ಹಾಗು ಊರ ಭಕ್ತರು ಉಪಸ್ಥಿತರಿದ್ದು, ಪೂಜಾ ಕಾರ್ಯಗಳಲ್ಲಿ ಭಾಗವಹಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅನ್ನವೇ ಜೀವನ, ಅನ್ನವೇ ಮೃತ್ಯು
August 7, 2026
8:58 PM
by: ದ ರೂರಲ್ ಮಿರರ್.ಕಾಂ
‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ
August 6, 2026
11:04 PM
by: ದ ರೂರಲ್ ಮಿರರ್.ಕಾಂ
ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ
August 5, 2026
8:52 PM
by: ದ ರೂರಲ್ ಮಿರರ್.ಕಾಂ
ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ
August 5, 2026
9:09 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror