ಅಡ್ಕಾರು ಬಳಿ ಭೀಕರ ಅಪಘಾತ : ನಾಪೊಕ್ಲು ಮೂಲದ ಒಂದೇ ಕುಟುಂಬದ 4 ಮಂದಿ ಸಾವು

October 1, 2019
5:15 PM

ಸುಳ್ಯ/ಜಾಲ್ಸೂರು: ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಜಾಲ್ಸೂರು ಗ್ರಾಮದ ಅಡ್ಕಾರು ಮಾವಿನಕಟ್ಟೆ ಬಳಿ ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಕೊಡಗು ಜಿಲ್ಲೆಯ ನಾಪೋಕ್ಲು ಸಮೀಪದ ಕೊಟ್ಟಮುಡಿಯ ನಿವಾಸಿಗಳು 4 ಮಂದಿ ಸಾವನ್ನಪ್ಪಿದ್ದಾರೆ. ಸಂಜೆ 4 ಗಂಟೆ ಸುಮಾರಿಗೆ ಅಪಘಾತ ನಡೆದಿತ್ತು. ಮೃತಪಟ್ಟವರು ಕೊಡಗು ಜಿಲ್ಲೆಯ ನಾಪೋಕ್ಲು ಸಮೀಪದ ಕೊಟ್ಟಮುಡಿಯವರು. ಗಂಭೀರ ಗಾಯಗೊಂಡ ಉಮ್ಮರ್ ಫಾರುಕ್ ಎಂಬವರನ್ನು ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ.

Advertisement

ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದು ತಂದೆ ಹಾಗೂ ಮಕ್ಕಳಾಗಿದ್ದಾರೆ. ಮೃತರು ನಾಪೊಕ್ಲು  ಕೊಟ್ಟಮುಡಿಯ ಹಸೈನಾರ್ ಹಾಜಿ(80) ,  ಇಬ್ರಾಹಿಂ(55) . ಅಬ್ದುಲ್ ರಹಿಮಾನ್(50) , ಹ್ಯಾರಿಸ್ (45 ) .

 

 

Advertisement

 

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜು.10 ರಿಂದ ರಾಘವೇಶ್ವರ ಶ್ರೀಗಳ ಸ್ವಭಾಷಾ ಚಾತುರ್ಮಾಸ್ಯ ಆರಂಭ
July 5, 2025
10:24 PM
by: The Rural Mirror ಸುದ್ದಿಜಾಲ
ಅಂತರ ರಾಷ್ಟ್ರೀಯ ಹಲಸು ದಿನ | ಗ್ರಾಮೀಣ ಉದ್ಯಮಿಗಳ ಸಬಲೀಕರಣಕ್ಕೆ ಹಲಸು ಬೆಳೆ ಪೂರಕ |
July 5, 2025
8:12 AM
by: ದ ರೂರಲ್ ಮಿರರ್.ಕಾಂ
ಇಲ್ಲಿ ಅಡಿಕೆ ಧಾರಣೆಯಲ್ಲಿ ಏರಿಳಿವಾದಾಗಲೇ ಅಲ್ಲಿ ಬರ್ಮಾ ಅಡಿಕೆ ವಶಕ್ಕೆ…! | ಕಾರಣ ಏನು..?
July 5, 2025
7:41 AM
by: ದ ರೂರಲ್ ಮಿರರ್.ಕಾಂ
ಶುಕ್ರ- ಶನಿ ಸೇರಿ ಲಾಭ ದೃಷ್ಟಿ ಯೋಗ: ಈ 5 ರಾಶಿಯವರಿಗೆ ಶ್ರೀಮಂತಿಕೆಯ ಸುಯೋಗ..!
July 5, 2025
7:17 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group