ಅಣ್ಣಾಮಲೈ ಪೊಲೀಸ್ ಇಲಾಖೆಗೆ ರಾಜಿನಾಮೆ

May 28, 2019
2:25 PM

ಮಂಗಳೂರು :  ಪೊಲೀಸ್ ಇಲಾಖೆಯಲ್ಲಿ ಸಿಂಗಂ ಎಂದೇ ಖ್ಯಾತಿ ಗಳಿಸಿದ್ದ ಖಡಕ್ ಪೊಲೀಸ್ ಅಧಿಕಾರಿ ಅಣ್ಣಾಮಲೈ ಪೊಲೀಸ್ ಇಲಾಖೆಯನ್ನು ತೊರೆಯಲು ನಿರ್ಧರಿಸಿದ್ದಾರೆ. ಮಂಗಳವಾರ ಡಿಜಿಪಿಗೆ ರಾಜೀನಾಮೆ ರವಾನಿಸಿದ ಅವರು ನಿರ್ಧಿಷ್ಟ ಕಾರಣ ಕೊಟ್ಟಿಲ್ಲ. ಉಡುಪಿ, ಚಿಕ್ಕಮಗಳೂರು ಎಸ್ ಪಿ ಆಗಿದ್ದ ಅಣ್ಣಾಮಲೈ ಖಡಕ್ ಅಧಿಕಾರಿಯಾಗಿ ಗಮನಸೆಳೆದಿದ್ದರು.  ರಾಜೀನಾಮೆ ಅಂಗೀಕಾರಗೊಂಡ ಬಳಿಕ ಸುದ್ದಿಗೋಷ್ಠಿ ನಡೆಸಿ ಕಾರಣ ತಿಳಿಸುವುದಾಗಿ ಹೇಳಿದ್ದಾರೆ.
ಸದ್ಯ ಅಣ್ಣಾಮಲೈ ಬೆಂಗಳೂರು ಕಮಿಷನರೇಟ್ ನಲ್ಲಿ ಡಿಸಿಪಿಯಾಗಿ ಕೆಲಸ ಮಾಡುತ್ತಿದ್ದು ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿ ಎಂದೇ  ಗುರುತಿಸಿಕೊಂಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು
September 11, 2026
10:42 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ
September 10, 2026
10:59 AM
by: ದ ರೂರಲ್ ಮಿರರ್.ಕಾಂ
ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..
September 8, 2026
11:10 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ
September 8, 2026
10:02 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror