ಬೆಳ್ಳಾರೆ : ಮುಹಿಯುದ್ದೀನ್ ಜುಮಾ ಮಸೀದಿ ಅತ್ತಿಕ್ಕರಮಜಲು ಪಾಜಪಳ್ಳ ಇದರ ಅಂಗ ಸಂಸ್ಥೆಯಾದ ಮಿನ್ನತುಲ್ ಹುದಾ ಪಂಚವಾರ್ಷಿಕ ಪ್ರಯುಕ್ತ ಎರಡು ದಿವಸಗಳ ಕಾಲ ನಡೆಯುವ ದ್ವಿದಿನ ಪ್ರಭಾಷಣದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
Advertisement
ಮಸೀದಿ ಯ ಮುದರ್ರಿಸ್ ಯಾಸರ್ ಅರಫಾತ್ ಕೌಸರಿ ಉದ್ಘಾಟಿಸಿದರು.ಕಾರ್ಯಕ್ರಮ ಸಂಯೋಜಕ ಕೆ ಎಂ ಇಕ್ಬಾಲ್ ಬಾಳಿಲ ಸ್ವಾಗತಿಸಿದರು .ವೇದಿಕೆಯಲ್ಲಿ ಮಸೀದಿ ಆಡಳಿತ ಮಂಡಳಿಯ ಅಧ್ಯಕ್ಷ ಇಸ್ಹಾಕ್ ಸಾಹೇಬ್ ಪಾಜಪಳ್ಳ ಸೇರಿದಂತೆ ಮೊದಲಾದ ಗಣ್ಯರು ಉಪಸ್ಥಿತರಿರುವರು.
Advertisement
ಮಯ್ಯತ್ ಪರಿಪಾಲನ ವಿಷಯ ಕುರಿತು ಕ್ಲಿಪ್ಪಿಂಗ್ ಸಹಿತ ಕೇರಳದ ಪ್ರಸಿದ್ಧ ವಾಗ್ಮಿ ಉಸ್ತಾದ್ ವಲಿಯುದ್ದೀನ್ ಫೈಝಿ ಉಸ್ತಾದರು ಪ್ರಭಾಷಣ ನಡೆಸುತ್ತಿದ್ದಾರೆ.
ಕಾರ್ಯಕ್ರಮ ದ ನೇರಪ್ರಸಾರವೂ ನಡೆಯುತ್ತಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement