ಅತ್ತಿಕ್ಕರಮಜಲು ಪಾಜಪಳ್ಳದಲ್ಲಿ ದ್ವಿದಿನ ಪ್ರಭಾಷಣದ ಉದ್ಘಾಟನೆ

November 18, 2019
10:39 PM

ಬೆಳ್ಳಾರೆ : ಮುಹಿಯುದ್ದೀನ್ ಜುಮಾ ಮಸೀದಿ ಅತ್ತಿಕ್ಕರಮಜಲು ಪಾಜಪಳ್ಳ ಇದರ ಅಂಗ ಸಂಸ್ಥೆಯಾದ ಮಿನ್ನತುಲ್ ಹುದಾ ಪಂಚವಾರ್ಷಿಕ ಪ್ರಯುಕ್ತ ಎರಡು ದಿವಸಗಳ ಕಾಲ ನಡೆಯುವ ದ್ವಿದಿನ ಪ್ರಭಾಷಣದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಮಸೀದಿ ಯ ಮುದರ್ರಿಸ್ ಯಾಸರ್ ಅರಫಾತ್ ಕೌಸರಿ ಉದ್ಘಾಟಿಸಿದರು.ಕಾರ್ಯಕ್ರಮ ಸಂಯೋಜಕ ಕೆ ಎಂ ಇಕ್ಬಾಲ್ ಬಾಳಿಲ ಸ್ವಾಗತಿಸಿದರು .ವೇದಿಕೆಯಲ್ಲಿ ಮಸೀದಿ ಆಡಳಿತ ಮಂಡಳಿಯ ಅಧ್ಯಕ್ಷ ಇಸ್ಹಾಕ್ ಸಾಹೇಬ್ ಪಾಜಪಳ್ಳ ಸೇರಿದಂತೆ ಮೊದಲಾದ  ಗಣ್ಯರು ಉಪಸ್ಥಿತರಿರುವರು.

Advertisement

ಮಯ್ಯತ್ ಪರಿಪಾಲನ ವಿಷಯ ಕುರಿತು ಕ್ಲಿಪ್ಪಿಂಗ್ ಸಹಿತ ಕೇರಳದ ಪ್ರಸಿದ್ಧ ವಾಗ್ಮಿ ಉಸ್ತಾದ್ ವಲಿಯುದ್ದೀನ್ ಫೈಝಿ ಉಸ್ತಾದರು ಪ್ರಭಾಷಣ ನಡೆಸುತ್ತಿದ್ದಾರೆ.

ಕಾರ್ಯಕ್ರಮ ದ ನೇರಪ್ರಸಾರವೂ ನಡೆಯುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ
June 23, 2026
10:13 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ
June 23, 2026
8:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ
June 23, 2026
1:51 PM
by: ದ ರೂರಲ್ ಮಿರರ್.ಕಾಂ
ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು
June 23, 2026
7:37 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror