ಅನಾರೋಗ್ಯದಲ್ಲಿದ್ದ ವೃದ್ಧ : ಸ್ಪಂದಿಸಿದ ಪಂಚಾಯತ್ ಆಡಳಿತ

August 3, 2019
12:00 PM

ಎಲಿಮಲೆ: ದೇವಚಳ್ಳ ಗ್ರಾಮದ ಮೆತ್ತಡ್ಕ ಎಂಬಲ್ಲಿ ಕುಕ್ಕ ಎಂಬವರು ಅನಾರೋಗ್ಯದಿಂದ ಇದ್ದರು. ಇವರ ಚಿಕಿತ್ಸೆಗೆ ಯಾರೊಬ್ಬರೂ ಸ್ಪಂದಿಸದೇ ಇರುವ  ಬಗ್ಗೆ ಪಂಚಾಯತ್ ಗೆ ಮಾಹಿತಿ ಹಾಗೂ ದೂರು  ಲಭಿಸಿದ ಹಿನ್ನೆಲೆಯಲ್ಲಿ  ಪಂಚಾಯತ್ ಆಡಳಿತ ಮನೆಗೆ ಭೇಟಿ ನೀಡಿತು. ಈ ಸಂದರ್ಭ ಕುಕ್ಕ ಅವರ ಪುತ್ರ ಈಶ್ವರ ಹೇಳಿಕೆ ನೀಡಿ, ತಾನು ಬೆಂಗಳೂರಿನಲ್ಲಿ ಕೆಲಸದಲ್ಲಿದ್ದು ವಾರಕ್ಕೊಮ್ಮೆ ಊರಿಗೆ ಬರುತ್ತಿದ್ದೇನೆ. ಇದೀಗ ಅನಾರೋಗ್ಯದ ವಿಷಯ ತಿಳಿದಿದ್ದು ಸೂಕ್ತ ಚಿಕಿತ್ಸೆ ನೀಡುತ್ತಿದ್ದೇನೆ. ಮುಂದೆಯೂ ನೋಡುತ್ತೇನೆ ಎಂದು ಪಂಚಾಯತ್ ಆಡಳಿತಕ್ಕೆ  ಭರವಸೆ ನೀಡಿದರು.

Advertisement
Advertisement
Advertisement

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಇಂಡಿಯನ್ ಅಕಾಡೆಮಿ ಆಫ್ ಓರಲ್ ಮೆಡಿಸಿನ್ ಅಂಡ್ ರೇಡಿಯಾಲಜಿಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಡಾ.ಜಯಪ್ರಸಾದ ಆನೆಕಾರ
November 26, 2024
5:53 AM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ ಸ್ವಾತಂತ್ರ್ಯ ಹೋರಾಟಗಾರರು | ತಾಲೂಕು ಮಟ್ಟದ ಭಾಷಣ ಸ್ಪರ್ಧೆ
October 23, 2024
8:44 AM
by: ದ ರೂರಲ್ ಮಿರರ್.ಕಾಂ
ನ.2 ರಿಂದ ಕಲರವ | ಹಕ್ಕಿ-ವನ್ಯ ಜೀವಿ – ಪಕೃತಿ ಛಾಯಾಚಿತ್ರ ಪ್ರದರ್ಶನ |
October 23, 2024
8:32 AM
by: ದ ರೂರಲ್ ಮಿರರ್.ಕಾಂ
ಡಾಕ್ಟರೇಟ್ ಪದವಿ ಪಡೆದ ಪುತ್ತೂರಿನ ವಿವೇಕಾನಂದ ಪ್ರಾಧ್ಯಾಪಕಿ ವಿದ್ಯಾ ಎಸ್
October 3, 2024
12:58 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror