ಅಬುದಾಬಿ ಬಹುಮಾನ ಗೆದ್ದ ಯುವಕನಿಗೆ ಅಭಿನಂದನೆಗಳ ಮಹಾಪೂರ: 30 ಸಾವಿರಕ್ಕೂ ಅಧಿಕ ಮಂದಿಯಿಂದ ಸುಳ್ಯನ್ಯೂಸ್.ಕಾಂ ನಲ್ಲಿ ವೀಕ್ಷಣೆ

October 5, 2019
10:29 AM

ಸುಳ್ಯ:  ಅಬುದಾಬಿ ಲಾಟರಿಯ ಅದೃಷ್ಟ ಸುಳ್ಯದ ಯುವಕನಿಗೆ ಒಲಿದಿರುವ ಸುಳ್ಯನ್ಯೂಸ್.ಕಾಂ ವರದಿ ವೈರಲ್ ಆಗಿರುವ ಜೊತೆಗೆ ಯುವಕ ಮಹಮ್ಮದ್ ಫಯಾಜ್ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದುಬಂದಿದೆ. ಈ ಸಂತಸದ ಸುದ್ದಿಯು ಸುಳ್ಯನ್ಯೂಸ್.ಕಾಂ ನಲ್ಲಿ  ವರದಿಯಾದ ಕೆಲವೇ ಕ್ಷಣಗಳಲ್ಲಿ ವೈರಲ್ ಆಗಿತ್ತು. ಇದಾದ ಕೆಲವೇ ಹೊತ್ತಲ್ಲಿ ಓದುಗರ ಸಂಖ್ಯೆ ಒಮ್ಮೆಲೇ ಹೆಚ್ಚಾದ್ದರಿಂದ ವೆಬ್ ಸೈಟ್ ಗೆ ಟ್ರಾಫಿಕ್ ಸಮಸ್ಯೆ ಕಂಡುಬಂದಿತ್ತು. ಹೀಗಾಗಿ ಮಧ್ಯಾಹ್ನದವರೆಗೆ ಅನೇಕರಿಗೆ ನ್ಯೂಸ್ ಓದಲು ಸಾದ್ಯವಾಗಲಿಲ್ಲ. ಹೀಗಾಗಿ ಹಲವಾರು ಮಂದಿಯಿಂದ ಈ ಬಗ್ಗೆ ದೂರುಗಳು ಬಂದಿದ್ದವು. ಇದನ್ನು ಸರಿ ಪಡಿಸಲು ಪ್ರಯತ್ನಿಸಲಾಯಿತು. ಮಧ್ಯಾಹ್ನದ ಹೊತ್ತಿಗೆ ಸರಿಯಾಗಿತ್ತು.  ಅದರೆ ಜೊತೆಗೆ ಸಂಜೆಯವರೆಗೆ ನ್ಯೂಸ್ ಪ್ರಕಟ ಮಾಡುವುದಕ್ಕೂ ಸಾಧ್ಯವಾಗಲಿಲ್ಲ .ನ್ಯೂಸ್ ಪ್ರಕಟಿಸಲು ಸಾಧ್ಯವಾಗದೇ ಇರುವುದಕ್ಕೆ ಕ್ಷಮೆ ಕೋರುತ್ತಾ, ಓದುಗರ ಬೆಂಬಲ ಹಾಗೂ ಸಹಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇವೆ. 24 ಗಂಟೆಯಲ್ಲಿ ಇಂದೊದೇ ವರದಿಯನ್ನು  30 ಸಾವಿರಕ್ಕೂ ಅಧಿಕ ಮಂದಿ ವೀಕ್ಷಣೆ ಮಾಡಿದ್ದಾರೆ ಎನ್ನುವ ಸಂಗತಿಯನ್ನೂ ನಿಮ್ಮ ಮುಂದೆ ಇಡುತ್ತಿದ್ದೇವೆ. ಇದೇ ರೀತಿ ಮುಂದೆಯೂ ನಿಮ್ಮ ಸಹಕಾರವನ್ನು  ಯಾಚಿಸುತ್ತೇವೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ
ಗೇರುಹಣ್ಣು ಮೌಲ್ಯವರ್ಧನೆಗೆ ಉಚಿತ ತರಬೇತಿ : ಪುತ್ತೂರಿನ DCR ವತಿಯಿಂದ ಅವಕಾಶ
March 22, 2026
7:39 AM
by: ಮಿರರ್‌ ಡೆಸ್ಕ್
ಆಲಿಕಲ್ಲು ಮಳೆಯಿಂದ ಬೆಳೆ ರಕ್ಷಣೆ | ರೈತರಿಗೆ ‘ಆಂಟಿ-ಹೈಲ್ ನೆಟ್’ ಹೊಸ ತಂತ್ರಜ್ಞಾನ
March 20, 2026
8:14 PM
by: ದ ರೂರಲ್ ಮಿರರ್.ಕಾಂ
ಪಿ.ಎಂ. ಕಿಸಾನ್ ಸಹಾಯಧನಕ್ಕೆ ‘FRUITS’ ತಂತ್ರಾಂಶದಲ್ಲಿ ನೋಂದಣಿ ಕಡ್ಡಾಯ
February 28, 2026
6:48 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror