ಅಮರ ಸುದ್ದಿ ದೀಪಾವಳಿ ವಿಶೇಷಾಂಕ ಲೇಖನಗಳಿಗೆ ಆಹ್ವಾನ

September 9, 2019
9:30 AM
ಸುಳ್ಯ: ಸುಳ್ಯದ ಜನಪರ ವಾರಪತ್ರಿಕೆ ಅಮರ ಸುಳ್ಯ ಸುದ್ದಿ ಮೂರನೇ ಬಾರಿಗೆ ದೀಪಾವಳಿ ವಿಶೇಷಾಂಕ ಹೊರತರಲು ಉದ್ದೇಶಿಸಿದೆ. ಕಳೆದೆರಡು ಸಲ ವಿಶೇಷ ಸಂಚಿಕೆ ಹೊರತಂದು ಜನರ ಮೆಚ್ಚುಗೆ ಗಳಿಸಿದೆ. ಈ ಬಾರಿಯ ವಿಶೇಷಾಂಕದಲ್ಲಿ ನಿಮ್ಮ ಬರವಣಿಗೆಗಳಿಗೆ ಅವಕಾಶವಿದೆ. ಮುದ್ದು ಮಕ್ಕಳ ಫೋಟೋ ಸ್ಪರ್ಧೆ, ದೀಪಾವಳಿಗೆ ಸಂಬಂಧಿಸಿದ ಲೇಖನ, ಕವನ ಹಾಗೂ ವಿಶೇಷಾಂಕ ಕ್ಕೆ ಸೂಕ್ತವೆನಿಸಿದ ಲೇಖನಗಳಿಗೆ ಆದ್ಯತೆ ನೀಡಲಾಗುವುದು.
ಬರಹಗಳು 4 ಪುಟ ಮೀರದಿರಲಿ. ಜತೆಗೆ ನಿಮ್ಮ ಇತ್ತೀಚಿನ ಭಾವಚಿತ್ರ ಕಳುಹಿಸಿ, ಮೊಬೈಲ್ ಸಂಖ್ಯೆ ನಮೂದಿಸಿ. ಕೊನೆಯ ದಿನಾಂಕ ಅಕ್ಟೋಬರ್ 10 . ಜಾಹೀರಾತು ನೀಡಲಿಚ್ಚಿಸುವವರಿಗೆ ಇದು ಉತ್ತಮ ಅವಕಾಶ. ನಿಮ್ಮ ಪ್ರೋತ್ಸಾಹ ವಿಶೇಷಾಂಕದ ಯಶಸ್ಸಿಗೆ ಸಹಕಾರಿ.ನಿಮ್ಮ ಸಲಹೆ ಸೂಚನೆಗಳಿಗೆ ಸದಾ ಸ್ವಾಗತ.
ವಿಳಾಸ : ಅಮರ ಸುಳ್ಯ ಸುದ್ದಿ
              ಕನ್ನಡ ವಾರಪತ್ರಿಕೆ
              ವಿನಾಯಕ ಸಂಕೀರ್ಣ
              ರಥಬೀದಿ ಸುಳ್ಯ
ಮೊ‌:      9449387044
              7022127044

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರೈತರಿಗೆ ರಿಯಾಯಿತಿ ದರದಲ್ಲಿ‌ ಕೃಷಿ ಉಪಕರಣ ವಿತರಣೆ
December 9, 2024
7:05 AM
by: The Rural Mirror ಸುದ್ದಿಜಾಲ
ಡಿ.12-14 ಚಿಕ್ಕಮಗಳೂರು ಜಿಲ್ಲೆಯಲ್ಲಿ ದತ್ತ ಜಯಂತಿ ಕಾರ್ಯಕ್ರಮ | ಮುಳ್ಳಯ್ಯನಗಿರಿ ಪ್ರದೇಶಗಳಿಗೆ ಪ್ರವಾಸಿಗರ ಭೇಟಿ ನಿಷೇಧ
December 6, 2024
7:10 AM
by: ದ ರೂರಲ್ ಮಿರರ್.ಕಾಂ
ನ.23 | ಗುತ್ತಿಗಾರು ಸಹಕಾರಿ ಸಂಘದ ಶತಮಾನೋತ್ಸವ | ಕೃಷಿ ವಿಚಾರಗೋಷ್ಠಿ | ಅಡಿಕೆ ರೋಗಗಳ ಬಗ್ಗೆ ಮಾಹಿತಿ ವಿನಿಮಯ |
November 22, 2024
2:32 PM
by: ದ ರೂರಲ್ ಮಿರರ್.ಕಾಂ
ದ ಕ ಜಿಲ್ಲಾ ಮಟ್ಟದ ಸಿರಿಧಾನ್ಯ ಪಾಕ ಸ್ಪರ್ಧೆ
November 20, 2024
8:06 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror