ಅಯೋಧ್ಯೆ ತೀರ್ಪು ಹಿನ್ನೆಲೆ : ಹಲವೆಡೆ ಇಂಟರ್ನೆಟ್, ಮೊಬೈಲ್ ಸಿಗ್ನಲ್ ಸ್ಥಗಿತ

November 9, 2019
9:37 AM

ನವದೆಹಲಿ: ಅಯೋಧ್ಯೆ ತೀರ್ಪು ಪ್ರಕಟವಾಗುವ ಹಿನ್ನೆಲೆಯಲ್ಲಿ  ದೇಶದ ಹಲವು ಕಡೆ ಇಂಟರ್ನೆಟ್ ಹಾಗೂ ಮೊಬೈಲ್ ಸಿಗ್ನಲ್ ಸಂಜೆಯವರೆಗೆ ಸ್ಥಗಿತ ಮಾಡಲಾಗಿದೆ. ಆಗ್ರಾ, ಅಲಿಗಢ, ಉತ್ತರ ಪ್ರದೇಶ,ಲಕ್ನೋ ಸೇರಿದಂತೆ ಸೂಕ್ಷ್ಮ ನಗರಗಳಲ್ಲಿ ಇಂಟರ್‌ನೆಟ್‌ ಸೇವೆ ಸಂಪೂರ್ಣ ಸ್ಥಗಿತಗೊಳಿಸಲಾಗುತ್ತಿದೆ. ಜೊತೆಗೆ ಮಾಧ್ಯಮಗಳಿಗೂ ಸೂಚನೆ ನೀಡಲಾಗಿದ್ದು ಅನಗತ್ಯವಾಗಿ ಪ್ರಚೋದನಾತ್ಮಕ ಸಂಗತಿಗಳನ್ನು  ಪ್ರಸಾರ ಮಾಡದಂತೆಯೂ ಸೂಚನೆ ನೀಡಲಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ
September 2, 2026
7:49 AM
by: ದ ರೂರಲ್ ಮಿರರ್.ಕಾಂ
E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!
September 1, 2026
10:37 PM
by: ದ ರೂರಲ್ ಮಿರರ್.ಕಾಂ
ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ
September 1, 2026
3:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?
September 1, 2026
3:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror