ಸುಳ್ಯ: ಹಲವು ದಶಕಗಳ ಬಳಿಕ ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಜಾತ್ರೆ ಮತ್ತೆ ವೈಭವಯುತವಾಗಿ ಸಂಪನ್ನಗೊಂಡಿತು. ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಸಂಪನ್ನಗೊಂಡ ಬಳಿಕ ನಡೆದ ಮೂರು ದಿನದ ಜಾತ್ರೋತ್ಸವ ಗುರುವಾರ ಸಂಜೆ ಸಮಾಪನಗೊಂಡಿತು.
Advertisement
ಗತ ವೈಭವವ ಮರುಕಳಿಸಿದ ಜಾತ್ರೋತ್ಸವಕ್ಕೆ ನಾಡಿನ ವಿವಿಧ ಭಾಗಗಳಿಂದ ಸಾವಿರಾರು ಮಂದಿ ಆಗಮಿಸಿದ್ದರು. ಜ. 30ರಂದು ಬೆಳಗ್ಗೆ ತಂಟೆಪ್ಪಾಡಿಯಿಂದ ಶಿರಾಡಿ ದೈವದ ಭಂಡಾರ ಹೊರಟು ಅಪರಾಹ್ನ ಕಲ್ಲಮಾಡದ ಬಳಿ ಶಿರಾಡಿ ದೈವದ ದೊಂಪದ ಬಲಿ ನೇಮೋತ್ಸವ ನಡೆಯಿತು. ಸಂಜೆ ಕಲ್ಲಮಾಡದಿಂದ ತಂಬಿನಮಕ್ಕಿವರೆಗೆ ಮಾರಿ ಹೊರಟಿತು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement