ಅಯ್ಯನಕಟ್ಟೆ ಜಾತ್ರೋತ್ಸವದಲ್ಲಿ ಯಕ್ಷಗಾನ ಬಯಲಾಟ

January 30, 2020
5:59 AM

ಸುಳ್ಯ: ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಸ್ಥಾನ ಮೂರುಕಲ್ಲಡ್ಕ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಹಾಗೂ ಅಯ್ಯನಕಟ್ಟೆ ಜಾತ್ರೆಯ ಪ್ರಯುಕ್ತ ನಡೆಯುವ ಸಾಂಸ್ಕೃತಿಕ ವೈಭವದಲ್ಲಿ ಬುಧವಾರ ರಾತ್ರಿ ಜಿಲ್ಲೆಯ ಪ್ರಸಿದ್ಧ ಯಕ್ಷಗಾನ ಕಲಾವಿದರ ಒಗ್ಗೂಡುವಿಕೆಯಲ್ಲಿ ‘ಬಬ್ರುವಾಹನ ಕಾಳಗ’ ಯಕ್ಷಗಾನ ಬಯಲಾಟ ನಡೆಯಿತು. ಪಟ್ಲ ಸತೀಶ್ ಶೆಟ್ಟಿ ಮತ್ತಿತರ ಪ್ರಸಿದ್ಧ ಕಲಾವಿದರು ಭಾಗವಹಿಸಿದ್ದರು.  ಯಕ್ಷಗಾನ ವೀಕ್ಷಿಸಲು ಅಪಾರ ಜನಸ್ತೋಮ ಸೇರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ
September 4, 2026
7:21 AM
by: ದ ರೂರಲ್ ಮಿರರ್.ಕಾಂ
ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ
September 4, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?
September 3, 2026
1:13 PM
by: ಸಾಯಿಶೇಖರ್ ಕರಿಕಳ
ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror