ಅಯ್ಯಾ….. ಇದೇನು….!, ಕೊಂಬರಡ್ಕ – ಪಳ್ಳತ್ತಡ್ಕ – ಮೇನಾಲ ರಸ್ತೆಯಾ…..?

July 8, 2019
9:00 AM

ಸುಳ್ಯ: ರಾಜಕೀಯ ಮಾಡಿ, ಆದರೆ ಅಭಿವೃದ್ಧಿಯಲ್ಲಿ ಅಲ್ಲ.  ಎಲ್ಲಾ ಶಕ್ತಿ ಪ್ರದರ್ಶನ ಮಾಡಿ ತೋರಿಸಿ ಅಭಿವೃದ್ಧಿ ಕಾರ್ಯದಲ್ಲಿ…!.  ಇದು ಯಾಕೆ ಹೇಳ್ತಾರೆ ಎಂದರೆ ಅಜ್ಜಾವರ ಗ್ರಾಮದ‌ ಕಾಂತಮಂಗಲವಾಗಿ ಕೊಂಬರಡ್ಕ , ಪಳ್ಳತ್ತಡ್ಕವಾಗಿ ಮೇನಾಲ ಸೇರುವ ರಸ್ತೆಯನ್ನು  ನೋಡಿ.

ಕಳೆದ ಅನೇಕ ವರ್ಷಗಳಿಂದ ಈ ರಸ್ತೆ ಅವ್ಯವಸ್ಥೆ ಇದೆ. ಹಾಗಿದ್ದರೂ ಅಭಿವೃದ್ಧಿಯಾಗಿಲ್ಲ. ಈ ಬಗ್ಗೆ ಸಾಕಷ್ಟು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎನ್ನುತ್ತಾರೆ ಸ್ಥಳೀಯರು.ಅಜ್ಜಾವರ ಗ್ರಾಮದ‌ ಕಾಂತಮಂಗಲವಾಗಿ ಕೊಂಬರಡ್ಕ , ಪಳ್ಳತ್ತಡ್ಕವಾಗಿ ಮೇನಾಲ ಸೇರುವ ರಸ್ತೆ ಹಾಗೂ ಮುಳ್ಯ ಕಜೆ ಯಾಗಿ ಪೇರಾಲು ಸೇರುವ ರಸ್ತೆ ತೀರಾ ಅವ್ಯವಸ್ಥೆಯಿಂದ ಕೂಡಿದೆ.  ಸಾವಿರಾರು ಮಂದಿ ದಿನವೂ ಓಡಾಡ್ತಾರೆ ಈ ರಸ್ತೆಯಲ್ಲಿ. ಆದರೆ ಅಭಿವೃದ್ಧಿ ಮಾತ್ರಾ ಆಗಿಲ್ಲ. ಹಾಗೆಂದು ಈ ರಸ್ತೆ ಅಭಿವೃದ್ಧಿಯಾಗಿಲ್ಲ ಎಂದರೆ ರಾಜಕೀಯ ಸೇರುತ್ತದೆ. ಅಷ್ಟು ಅನುದಾನ ನೀಡಿದೆ, ಇಷ್ಟು ಅನುದಾನ ನೀಡಿದೆ ಎಂದು ರಾಜಕೀಯ ಮಾಡಿ ಮಾತನಾಡುವ ಧ್ವನಿಯನ್ನೇ ಕುಗ್ಗಿಸಲಾಗುತ್ತದೆ ಎಂದು ಸ್ಥಳೀಯರು ವಿಷಾದದಿಂದ ಹೇಳುತ್ತಾರೆ. ಈಗಲೂ ಮತ್ತೆ ಕೇಳುತ್ತಾರೆ, ರಸ್ತೆ ಯಾವಾಗ ದುರಸ್ತಿಯಾಗುತ್ತದೆ…..??

Advertisement

ಯಾವುದಾದರೂ ಒಂದು ರಸ್ತೆಗೆ 50 ಮೀಟರ್ ಕಾಂಕ್ರೀಟ್ ಆದರೆ ತಕ್ಷಣವೇ ಬ್ಯಾನರ್ ಬೀಳುತ್ತದೆ,  ಈ ರಸ್ತೆಗೂ ಒಂದು ಬ್ಯಾನರ್ ಹಾಕಿಸಬೇಕು ಎಂದು ಕೆಲವು ಮಂದಿ ಕುಹಕ ಮಾಡುತ್ತಾರೆ. ಬ್ಯಾನರ್ ಪ್ರಿಯರು ಇದನ್ನೂ ಗಮನಿಸಬೇಕು…!

 

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 04-07-2026 | ಜುಲೈ 10ರ ಬಳಿಕ ಕರ್ನಾಟಕದಲ್ಲಿ ಮುಂಗಾರು ದುರ್ಬಲ..? ಕರಾವಳಿ-ಮಲೆನಾಡಿನಲ್ಲಿ ಮಳೆ ಇಳಿಕೆಗೆ ಮುನ್ಸೂಚನೆ
July 4, 2026
11:47 AM
by: ಸಾಯಿಶೇಖರ್ ಕರಿಕಳ
2026ರಲ್ಲಿ ಜಗತ್ತಿನ ಅಂತ್ಯವೇ..? 1960ರ ‘ಡೂಮ್ಸ್‌ಡೇ’ ಅಧ್ಯಯನದ ನಿಜಾಂಶ ಏನು..?
July 4, 2026
11:36 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭೂಕುಸಿತ ಎಚ್ಚರಿಕೆ: ಸಾರ್ವಜನಿಕರು ಎಚ್ಚರ ವಹಿಸಲು ಸೂಚನೆ
July 3, 2026
6:46 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 03-07-2026 | ಕರ್ನಾಟಕದಲ್ಲಿ ಜುಲೈ 10ರವರೆಗೆ ಮಳೆ ಮುಂದುವರಿಕೆ; ಕರಾವಳಿ-ಮಲೆನಾಡಿನ ಅಡಿಕೆ, ಕಾಫಿ ಬೆಳೆಗಾರರಿಗೆ ಜುಲೈ 11ರಿಂದ ಔಷಧಿ ಸಿಂಪಡಿಸಲು ಅವಕಾಶ!
July 3, 2026
11:38 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror