ಸುಳ್ಯ: ಅರಂತೋಡು ಗ್ರಾಮ ಪಂಚಾಯತ್ ವತಿಯಿಂದ ಸಾಂಕ್ರಾಮಿಕ ರೋಗವಾದ ಕೊರೋನಾ ಅ್ಯಂಟಿಜನ್ ಟೆಸ್ಟ್ ಅರಂತೋಡು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜು.30 ರಂದು ನಡೆಯಿತು .
Advertisement
ತಪಾಸಣೆ ಕಾರ್ಯದಲ್ಲಿ ತಾಲ್ಲೂಕು ಪಂಚಾಯತ್ ಉಪಾಧ್ಯಕ್ಷೆ ಪುಷ್ಪಾ ಮೇದಪ್ಪ , ತಾಲ್ಲೂಕು ವೈದ್ಯಾಧಿಕಾರಿ ಡಾ.ಸುಬ್ರಹ್ಮಣ್ಯ , ಅರಂತೋಡು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ,ಅರಂತೋಡು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಲೀಲಾವತಿ ಕೊಡಂಕೇರಿ, ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಶಿವಾನಂದ ಕುಕ್ಕುಂಬಳ, ಪಂಚಾಯತ್ ಮಾಜಿ ಸದಸ್ಯರು, ಅಶಾ ಕಾರ್ಯಕರ್ತರು , ಪಂಚಾಯತ್ ಸಿಬ್ಬಂದಿಗಳು ಇದ್ದರು. 50 ಮಂದಿ ಕೊರೊನಾ ಪರೀಕ್ಷೆ ನಡೆಸಲಾಯಿತು. ಎಲ್ಲರಿಗೂ ನೆಗೆಟಿವ್ ವರದಿ ಬಂದಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement