ಅರಂಬೂರಿನ ಧರ್ಮಾರಣ್ಯದಲ್ಲಿ ತಾಳಮದ್ದಳೆ

November 5, 2019
6:30 AM

ಸುಳ್ಯ: ಅರಂಬೂರಿನ ಸರಳಿಕುಂಜದಲ್ಲಿರುವ ಧರ್ಮಾರಣ್ಯ ಆಶ್ರಮದಲ್ಲಿ ಶ್ರೀ ಗುರು ಗಣಪತಿ ಯಕ್ಷಗಾನ ಮಂಡಳಿ, ಧರ್ಮಾರಣ್ಯ ಇವರಿಂದ ತಾಳಮದ್ದಳೆ ಕಾರ್ಯಕ್ರಮ ನಡೆಯಿತು. ೨೦೧೮ ನವೆಂಬರ್ ತಿಂಗಳಲ್ಲಿ ಆರಂಭವಾದ ತಾಳಮದ್ದಳೆ ಸರಣಿ ಕಾರ್ಯಕ್ರಮ ಪ್ರತಿ ತಿಂಗಳ ನಾಲ್ಕನೇ ಆದಿತ್ಯವಾರ ನಿರಂತರವಾಗಿ ನಡೆದು ಒಂದು ವರ್ಷವನ್ನು ಪೂರೈಸಿದೆ. ಈ ಪ್ರಯುಕ್ತ ಎಲ್ಲ ಕಲಾವಿದರಿಗೂ ‘ಮಂಡೋದರಿ’ಪುಸ್ತಕವನ್ನು ವಿತರಿಸಲಾಯಿತು.  ಹನ್ನೆರಡನೆಯ ತಾಳಮದ್ದಳೆ ಯಾಗಿ ‘ಇಂದ್ರಜಿತು ಕಾಳಗ’ ಪ್ರಸಂಗವನ್ನು ಪ್ರಸ್ತುತಪಡಿಸಲಾಯಿತು.

Advertisement
Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕಾಗಿ ಸರಕಾರಗಳಿಂದ ರಚಿಸಲಾದ ಸಮಿತಿಗಳು ಏನು ಹೇಳಿವೆ..?
May 17, 2025
7:27 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಮೇ ಕೊನೆಯ ವಾರದಂದು ಈ ಐದು ರಾಶಿಯವರಿಗೆ ಶುಕ್ರ ದೆಸೆ
May 17, 2025
7:01 AM
by: ದ ರೂರಲ್ ಮಿರರ್.ಕಾಂ
ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ಬಾಗಲಕೋಟೆ ಜಿಲ್ಲೆಯ  ಶೂರ್ಪಾಲಿಯ ಶ್ರೀಲಕ್ಷ್ಮೀ ನರಸಿಂಹ ದೇವಾಲಯ
May 16, 2025
9:59 PM
by: The Rural Mirror ಸುದ್ದಿಜಾಲ
ಕಾಯಕ ಗ್ರಾಮ  ಯೋಜನೆ | ಹಿಂದುಳಿದ ಗ್ರಾಮಗಳನ್ನು ದತ್ತು ಸ್ವೀಕರಿಸುವಂತೆ ಸಲಹೆ
May 16, 2025
9:51 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group