ಅರೆಭಾಷೆ ಸಮ್ಮೇಳನದ ಸ್ಮರಣ ಸಂಚಿಕೆ ಬಿಡುಗಡೆ

October 26, 2019
3:59 PM

ಸುಳ್ಯ:ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಅರೆಭಾಷೆ ಸಾಹಿತ್ಯ ಸಮ್ಮೇಳನ ಸ್ವಾಗತ ಸಮಿತಿ , ಗೌಡರ ಯುವಸೇವಾ ಸಂಘದ ಆಶ್ರಯದಲ್ಲಿ ಇತ್ತೀಚೆಗೆ ನಡೆದ ಅರೆಭಾಷೆ ಸಾಹಿತ್ಯ ಸಮ್ಮೇಳನದ ಸ್ಮರಣ ಸಂಚಿಕೆ ‘ಪಸ್ ಲ್ ‘ಬಿಡುಗಡೆ ಹಾಗೂ ಕೃತಜ್ಞತೆ ಸಮರ್ಪಣಾ ಸಮಾರಂಭ ಶನಿವಾರ ವೆಂಕಟ್ರಮಣ ಕ್ರೆಡಿಟ್ ಕೋಆಪರೇಟಿವ್ ಸಭಾಂಗಣದಲ್ಲಿ ನಡೆಯಿತು.

ಅರೆಭಾಷೆ ಅಕಾಡೆಮಿ ಮಾಜಿ ಅಧ್ಯಕ್ಷ ಪಿ.ಸಿ.ಜಯರಾಮ ಅಧ್ಯಕ್ಷತೆ ವಹಿಸಿದ್ದರು. ಅಕಾಡೆಮಿ ರಿಜಿಸ್ಟ್ರಾರ್ ಚಂದ್ರಹಾಸ ಶೆಟ್ಟಿ, ಅರೆಭಾಷೆ ಸಮ್ಮೇಳನಾಧ್ಯಕ್ಷ ರಾಗಿದ್ದ ಕೆ.ಆರ್.ಗಂಗಾಧರ್, ನಿತ್ಯಾನಂದ ಮುಂಡೋಡಿ, ಅರೆಭಾಷೆ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ, ಮೋಹನರಾಮ ಸುಳ್ಳಿ, ಕೆ.ಸಿ.ನಾರಾಯಣ ಗೌಡ , ಜಾಕೆ ಮಾಧವ ಗೌಡ, ದಿನೇಶ್ ಮಡಪ್ಪಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಚಿನ್ನದ ಬೇಟೆ – ಒಂದೇ ದಿನ 4 ಚಿನ್ನ; ಪದಕಗಳ ಸಂಖ್ಯೆ 60ಕ್ಕೆ ಏರಿಕೆ
September 30, 2026
10:51 PM
by: ದ ರೂರಲ್ ಮಿರರ್.ಕಾಂ
ಅಡಿಕೆ ವಹಿವಾಟಿನ ಮೇಲೆ ಹೆಚ್ಚಿದ ಕಣ್ಗಾವಲು..!, ಗಮನ ಸೆಳೆದ ಪ್ರತ್ಯೇಕ ಮೂರು ಘಟನೆಗಳು
September 30, 2026
9:10 PM
by: ದ ರೂರಲ್ ಮಿರರ್.ಕಾಂ
ಹಿಂಗಾರು ಬೆಳೆಗಳಿಗೆ ಕೇಂದ್ರದಿಂದ ಬೆಂಬಲ ಬೆಲೆ ಹೆಚ್ಚಳ
September 30, 2026
8:47 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 30-09-2026 | ಅರಬ್ಬಿ ಸಮುದ್ರದ ಗಾಳಿ ದುರ್ಬಲ… ಕರ್ನಾಟಕದ ಮಳೆಯ ಸ್ವರೂಪ ಬದಲಾಗುತ್ತಾ?
September 30, 2026
8:13 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror