ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಕೊಡುಗೆ

July 13, 2019
11:21 AM

ಸುಳ್ಯ: ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ಪೈಚಾರ್ ವತಿಯಿಂದ ಪೈಚಾರು ಆಸುಪಾಸಿನಲ್ಲಿ ಕಡು ಬಡತನದಲ್ಲಿ ಇರುವ ಮೂರು ಮನೆಗಳಿಗೆ ಆಹಾರ ಸಾಮಗ್ರಿಗಳನ್ನು ವಿತರಣಿ ಮಾಡಲಾಯಿತು.
ಇದೇ ಸಂದರ್ಭದಲ್ಲಿ ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾದ ರಿಫಾಯಿ ಎಸ್ ಎ  , ಉಪಾಧ್ಯಕ್ಷ ಬಶೀರ್  ಬಿ ಆರ್, ಕಾರ್ಯದರ್ಶಿ ಮುಜೀಬ್ ಆರ್ತಾಜೆ, ಸದಸ್ಯರಾದ ರಫೀಕ್  ಬಿ ಎಸ್, ಆಶ್ರಫ್ ,ಹಾಗೂ ಸಿರಾಜ್ , ಕರೀಮ್  ಉಪಸ್ಥಿತರಿದ್ದರು.

ಜು.14 : ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ವಾರ್ಷಿಕ ಮಹಾಸಭೆ

ಸಂಘಟನೆಯ 6ನೇ ವಾರ್ಷಿಕ ಮಹಾಸಭೆಯು ಜು.14 ರಂದು ಸಂಜೆ 4.00 ಕ್ಕೆ ಸರಿಯಾಗಿ ಪೈಚಾರಿನ ಬಿ ಎ ಕಾಂಪ್ಲೆಕ್ಸ್ ಮುಂಭಾಗದಲ್ಲಿ ಅಸ್ತ್ರ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರಾದ  ರಿಫಾಯಿ ಎಸ್.ಎ ಇವರ ಅಧ್ಯಕ್ಷತೆಯಲ್ಲಿ ಜರಗಲಿರುವುದು ಎಂದು ಪ್ರಕಟಣೆ ತಿಳಿಸಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ
May 17, 2026
2:30 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!
May 17, 2026
11:53 AM
by: ಸಾಯಿಶೇಖರ್ ಕರಿಕಳ
ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!
May 17, 2026
7:43 AM
by: ಸಮರ್ಥ ಸಮನ್ಯು
ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಮೈತ್ರಿ..! ಹವಾಮಾನ ಸವಾಲು ಎದುರಿಸಲು ಸ್ಮಾರ್ಟ್ ಕೃಷಿ ತಂತ್ರಜ್ಞಾನಕ್ಕೆ ಒತ್ತು
May 17, 2026
7:28 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror