ಆ.15:ಸಿಐಟಿಯ ವತಿಯಿಂದ ರಕ್ತದಾನಿಗಳ ತಂಡ ರಚನೆ.

August 14, 2019
8:36 PM

ಸುಳ್ಯ. ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಫೆಡರೇಷನ್ ಸುಳ್ಯ ತಾಲೂಕು ಇದರ ವತಿಯಿಂದ ರಕ್ತದಾನಿಗಳ ತಂಡ ರಚನಾ ಕಾರ್ಯಕ್ರಮ ಹಾಗೂ ರಕ್ತದಾನದ ಮಹತ್ವದ ಬಗ್ಗೆ ಮಾಹಿತಿ ಕಾರ್ಯಕ್ರಮ ಆ.15ರಂದು ಅಂಬಟಡ್ಕ ಕನ್ನಡ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ತಹಶೀಲ್ದಾರ್ ಎನ್.ಎ‌.ಕುಂಞಿ ಆಹಮ್ಮದ್ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಸುಳ್ಯ ತಾಲೂಕು ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ನಾಗರಾಜ್ ಹೆಚ್.ಕೆ. ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ರಕ್ತದಾನಿ ಪಿ.ಬಿ. ಸುಧಾಕರ ರೈ ಉಪಸ್ಥಿತರಿರುವರು ಎಂದು ಕಾರ್ಮಿಕ ಮುಖಂಡ ಕೆ.ಪಿ. ಜಾನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Advertisement
Advertisement
Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 05.11.2025 | ಎಲ್ಲೆಲ್ಲಾ ಮಳೆ ನಿರೀಕ್ಷೆ..? ನಿರೀಕ್ಷೆಯಂತೆ ಮಳೆಯಾಗದಿರಲು ಕಾರಣವೇನು..?
November 5, 2025
2:24 PM
by: ಸಾಯಿಶೇಖರ್ ಕರಿಕಳ
ಹಸಿರು ಹೈಡ್ರೋಜನ್ ಘಟಕ ಕಾರ್ಯಾಚರಣೆ | ಹಸಿರು ಇಂಧನ ಉತ್ಪಾದನೆಗೆ ಒತ್ತು
August 1, 2025
7:38 PM
by: The Rural Mirror ಸುದ್ದಿಜಾಲ
ಮಕ್ಕಳ ಪುಟ | ನಿಮ್ಮ ಚಿತ್ರ -ನಮ್ಮ ಬೆಳಕು | ಅಯಂಶಿ ಕೆ.ಎಚ್ , ಬಹರೇನ್
July 5, 2025
8:00 AM
by: ದ ರೂರಲ್ ಮಿರರ್.ಕಾಂ
ನಿಮ್ಮ ಚಿತ್ರ – ನಮ್ಮ ಬೆಳಕು | ಅನಿರುದ್ಧ ಪಿ |
June 30, 2025
5:26 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror