ಸುಳ್ಯ : ಸುಳ್ಯದ ಬೃಂದಾವನ ಸೇವಾ ಚಾರಿಟೇಬಲ್ ಟ್ರಸ್ಟ್ ಆಶ್ರಯದ ಶ್ರೀ ಗುರು ರಾಘವೇಂದ್ರ ಮಠದಲ್ಲಿ ಶ್ರೀ ಗುರು ರಾಯರ ಆರಾಧನಾ ಮಹೋತ್ಸವವು ವೇದಮೂರ್ತಿ ಶ್ರೀಹರಿ ಎಳಚಿತ್ತಾಯ ನೇತೃತ್ವದಲ್ಲಿ ಆ. 17ರಂದು ನಡೆಯಲಿದೆ.
ಪೂರ್ವಾಹ್ನ ಮಹಾ ಗಣಪತಿ ಹವನ, ಪವಮಾನ ಹೋಮ, ಅಲಂಕಾರ ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಭಜನಾ ಕಾರ್ಯಕ್ರಮ ಬಳಿಕ ತೊಟ್ಟಿಲ ಸೇವೆ, ಅಷ್ಟಾವಧಾನ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ ಎಂದು ಟ್ರಸ್ಟಿನ ಅಧ್ಯಕ್ಷ ಎಂ.ಎನ್.ಶ್ರೀಕೃಷ್ಣ ಸೋಮಯಾಗಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement