ಆ.22: ಸುಳ್ಯ, ಸುಬ್ರಹ್ಮಣ್ಯ, ಕಡಬ, ಪುತ್ತೂರಲ್ಲಿ ವಿದ್ಯುತ್ ನಿಲುಗಡೆ

August 21, 2019
9:48 PM

ಸುಳ್ಯ: ನೆಟ್ಲಮುಡ್ನೂರು ಹಾಗೂ ಮಾಡಾವು ನಡುವಿನ 220/110 ಕೆವಿ ವಿದ್ಯುತ್ ಮಾರ್ಗದಲ್ಲಿ ಕಬಕ ರೈಲ್ವೇ ಕ್ರಾಸಿಂಗ್ ಬಳಿ 110 ಕೆವಿ  ವಿದ್ಯುತ್ ಲೈನ್ ಕಾಮಗಾರಿ ನಿಮಿತ್ತ ಆ.22 ರಂದು ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುತ್ತಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.  ಆದುದರಿಂದ 110/33/11 ಕೆವಿ  ಪುತ್ತೂರು, ಕರಾಯ ಹಾಗೂ 33 ಕೆವಿ ಕ್ಯಾಂಪ್ಕೋ , ಕುಂಬ್ರ, ಬೆಳ್ಳಾರೆ,ಸುಳ್ಯ, ಸವಣೂರು, ನೆಲ್ಯಾಡಿ, ಕಡಬ ಹಾಗೂ ಸುಬ್ರಹ್ಮಣ್ಯ ಉಪವಿದ್ಯುತ್ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್ ಗಳ ಗ್ರಾಹಕರು ಗಮನಿಸಿ ಸಹಕರಿಸಬೇಕು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. 

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ
September 22, 2025
7:04 PM
by: ದ ರೂರಲ್ ಮಿರರ್.ಕಾಂ
ನವರಾತ್ರಿ – ದಸರಾ | ಶಕ್ತಿ ತತ್ತ್ವದ ವಿಜ್ಞಾನ ಮತ್ತು ಸಂಸ್ಕೃತಿ
September 22, 2025
7:35 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಇಂದಿನಿಂದ ‘ನವರಾತ್ರ ನಮಸ್ಯಾ’ | ವೈಭವದೊಂದಿಗೆ ಸಂಪನ್ನವಾದ ರಾಘವೇಶ್ವರ ಶ್ರೀಗಳ ಪುರಪುವೇಶ ಮೆರವಣಿಗೆ
September 22, 2025
7:26 AM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 21-09-2025 | ಸೆ.29 ರವರೆಗೆ ಅಲ್ಲಲ್ಲಿ ಮಳೆ ನಿರೀಕ್ಷೆ | ವಾಯುಭಾರ ಕುಸಿತದ ಪರಿಣಾಮ ಏನು..?
September 21, 2025
9:24 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group