ಆ.24 : ದೇವದಲ್ಲಿ 29 ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಠಮಿ

August 19, 2019
12:00 PM
ದೇವ: ದೇವ ಗೆಳೆಯರ ಬಳಗ, ಜ್ಯೋತಿಲಕ್ಷ್ಮೀ ಮಹಿಳಾ ಮಂಡಲ, ಕಿ.ಪ್ರಾ.ಶಾಲೆ, ಅಂಗನವಾಡಿ ಕೇಂದ್ರ ಇವುಗಳ ಜಂಟಿ ಆಶ್ರಯದಲ್ಲಿ 29 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಠಮಿ ಆಚರಣೆ ಆ.24 ರಂದು ದೇವ ಶಾಲಾ ವಠಾರದಲ್ಲಿ ನಡೆಯಲಿದೆ.
ಪುರುಷರಿಗೆ, ಮಹಿಳೆಯರಿಗೆ ,ಅಂಗನವಾಡಿ ಮತ್ತು  ಶಾಲಾ ಮಕ್ಕಳಿಗೆ ವಿವಿಧ ಸ್ಪರ್ಧೆ, 5 ವರ್ಷದೊಳಗಿನ ಮಕ್ಕಳಿಗೆ ಶ್ರೀ ಕೃಷ್ಣ ವೇಷ ಸ್ಪರ್ಧೆ ನಡೆಯಲಿದೆ. ಸಂಜೆ ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಗೆಳೆಯರ ಬಳಗದ ಅಧ್ಯಕ್ಷ ಯೋಗಿಶ್ ದೇವ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಗ್ರಾ.ಪಂ. ಅಧ್ಯಕ್ಷ ದಿವಾಕರ ಮುಂಡೋಡಿ, ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಸಂತೋಷ್ ಕುಮಾರ್ ರೈ, ದೇವಚಳ್ಳ ಗ್ರಾಮ ಲೆಕ್ಕಾಧಿಕಾರಿ ಮಧುಕುಮಾರ್ , ಗುತ್ತಿಗಾರು ರಬ್ಬರ್ ಸೊಸೈಟಿಯ ಬಾಲಕೃಷ್ಣ ಸೋನಮನೆ, ಗುತ್ತಿಗಾರು ಪಿಎಸಿ ಬ್ಯಾಂಕ್ ನ ನಿವೃತ್ತ ಉಪಕಾರ್ಯನಿರ್ವಹಣಾಧಿಕಾರಿ ವಸಂತ್ ಕುಮಾರ್ ಮುಂಡೋಡಿ ಆಗಮಿಸಲಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror