ಪುತ್ತೂರು: ಆ.27 ರಂದು ಪುತ್ತೂರಿನಲ್ಲಿ ಹಿಂದೂ ಜನಜಾಗೃತಿ ಸಮಿತಿ ಹಾಗೂ ಸಮಸ್ತ ಹಿಂದೂ ಸಂಘಟನೆಗಳ ವತಿಯಿಂದ ರಾಷ್ಟ್ರೀಯ ಹಿಂದೂ ಆಂದೋಲನ (ಪ್ರತಿಭಟನೆ) ಪುತ್ತೂರಿನಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. ಕಾಶ್ಮೀರದಲ್ಲಿ ಕಾಶ್ಮೀರಿ ಹಿಂದೂಗಳ ಪುನರ್ವಸತಿ, ಟಿಪ್ಪು ಏಕ್ಸಪ್ರೆಸ್ ರೈಲಿನ ಹೆಸರನ್ನು ಬದಲಿಸಿ ಶ್ರೀಕೃಷ್ಣರಾಜ ಒಡೆಯರ್ ಎಕ್ಸ್‌ಪ್ರೆಸ್ ಎಂದು ಮರುನಾಮಕರಣ ಹಾಗೂ ‘ಜಯ ಶ್ರೀ ರಾಮ’, ಹೇಳದ ಕಾರಣ ಹಿಂಸೆಯಾಯಿತು’, ಎಂದು ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಒತ್ತಾಯಿಸಿ ಆ.27 ರಂದು ಬೆಳಿಗ್ಗೆ 11 ಗಂಟೆಗೆ ಪುತ್ತೂರಿನ ಮಿನಿ ವಿಧಾನಸೌಧದ ಮುಂಭಾಗದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement