ನವದೆಹಲಿ: 2018- 19ನೇ ಸಾಲಿನ ಹಣಕಾಸು ವರ್ಷದ ಆದಾಯ ತೆರಿಗೆ ರಿಟರ್ನ್ಸ್ ಅವಧಿಯನ್ನು 2020 ಜೂನ್ 30ರ ವರೆಗೆ ವಿಸ್ತರಿಸಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಚಿವರು ವಿಳಂಬ ಪಾವತಿಗೆ ವಿಧಿಸಲಾಗುತ್ತಿದ್ದ ಬಡ್ಡಿ ದರವನ್ನು ಶೇಕಡ 12 ರಿಂದ 9ಕ್ಕೆ ಕಡಿತಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಇದೇ ವೇಳೆ, ಕೊರೋನಾ ಹಿನ್ನೆಲೆಯಲ್ಲಿ ಆರ್ಥಿಕ ಪುನಶ್ಚೇತನ ಯೋಜನೆಯನ್ನು ಶೀಘ್ರವೇ ಪ್ರಕಟಿಸಲಾಗುವುದು ಎಂದು ಸೀತಾರಾಮನ್ ಮಾಹಿತಿ ನೀಡಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement