ಆಲೆಟ್ಟಿ ಸಹಕಾರಿ ಸಂಘ ಚುನಾವಣೆ : ಬಿಜೆಪಿ-ಸಹಕಾರ ಭಾರತಿಗೆ ಗೆಲುವು

January 26, 2020
11:34 AM

ಸುಳ್ಯ: ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ  ಎಲ್ಲಾ 12 ಸ್ಥಾನಗಳನ್ನು  ಬಿಜೆಪಿ-ಸಹಕಾರ ಭಾರತಿ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.  ಕಾಂಗ್ರೆಸ್, ರೈತ ಸಂಘ ಬೆಂಬಲಿತ ಅಭ್ಯರ್ಥಿಗಳಿಗೆ ಹಾಗೂ ಪಕ್ಷೇತರ ಅಭ್ಯರ್ಥಿ ಸೋಲು ಕಂಡಿದ್ದಾರೆ.

ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಸಾಲಗಾರರ ಸಾಮಾನ್ಯ ಕ್ಷೇತ್ರದಲ್ಲಿ ಬಿ.ಜೆ.ಪಿ.ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳಾದ   ಜಯಪ್ರಕಾಶ್ ಕುಂಚಡ್ಕ, ಶ್ರೀಪತಿ ಭಟ್ ಮಜಿಗುಂಡಿ, ಸುಧಾಕರ ಆಲೆಟ್ಟಿ, ಹರೀಶ್ ಕೆ.ಜೆ, ಗಂಗಾಧರ ಎನ್.ಎ.,  ಹಾಗೂ  ಪ.ಪಂಗಡ ಕ್ಷೇತ್ರದ  ಅಭ್ಯರ್ಥಿ ಶಿವರಾಮ ಕಾಪುಮಲೆ , ಮಹಿಳಾ ಕ್ಷೇತ್ರದಲ್ಲಿ ವೇದಾವತಿ , ಶ್ರೀದೇವಿ ಭಟ್ ಮಜಿಗುಂಡಿ,  ಹಿಂದುಳಿದ ವರ್ಗಗಳ ಕ್ಷೇತ್ರದಲ್ಲಿ  ಕರುಣಾಕರ ಹಾಸ್ಪಾರೆ ಗೆಲುವು ಕಂಡರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ
March 12, 2026
9:26 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ
March 12, 2026
9:11 PM
by: ದ ರೂರಲ್ ಮಿರರ್.ಕಾಂ
ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ
March 12, 2026
8:31 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ
March 12, 2026
11:48 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror