ಆಲೆಟ್ಟಿಯಲ್ಲಿ ಸ್ವಚ್ಛತಾ ಪಕ್ವಾಡ

October 1, 2019
2:10 PM

ಸುಳ್ಯ: ಭಾರತ ಸರಕಾರದ ನೆಹರು ಯುವ ಕೇಂದ್ರ ಮಂಗಳೂರು ಇದರ ವತಿಯಿಂದ ಸ್ವಚ್ಛತಾ ಪಕ್ವಾಡ ಕಾರ್ಯಕ್ರಮದ ಅಂಗವಾಗಿ ಊರಿನ ಸ್ವಚ್ಛತೆ ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ವಿಕ್ರಮ ಯುವಕ ಮಂಡಲ(ರಿ) ಬಾರ್ಪಣೆ ಯ ಸಹಭಾಗ್ವಿತದಲ್ಲಿ ನಡೆಯಿತು.

Advertisement
Advertisement

Advertisement

ಯುವಕ ಮಂಡಲದ ಅಧ್ಯಕ್ಷ ಪ್ರಶಾಂತ್ ಕೋಲ್ಚಾರ್ ಮುಂದಾಳತ್ವವನ್ನು ವಹಿಸಿದ್ದರು. ಯುವಕ ಮಂಡಲದ ಪಧಾದಿಕಾರಿಗಳು,ಯುವತಿ ಮಂಡಲದ ಸದಸ್ಯೆಯರು ಭಾಗವಹಿಸಿ ಸ್ವಚ್ಛತೆಯಲ್ಲಿ ತೊಡಗಿಕೊಂಡರು. ಕಾರ್ಯಕ್ರಮದ ಸಂಯೋಜನೆಯನ್ನು ಭಾರತ ಸರಕಾರದ ನೆಹರು ಯುವ ಕೇಂದ್ರ ಸುಳ್ಯ ತಾಲೂಕು ಪ್ರತಿನಿಧಿ ವಿಖ್ಯಾತ್ ಬಾರ್ಪಣೆ ವಹಿಸಿದ್ದರು.

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

Karnataka Weather | 06-05-2024 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಹತ್ತಿರವಾಯ್ತು… |
May 6, 2024
11:07 AM
by: ಸಾಯಿಶೇಖರ್ ಕರಿಕಳ
ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |
May 5, 2024
3:21 PM
by: ಮಹೇಶ್ ಪುಚ್ಚಪ್ಪಾಡಿ
Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |
May 5, 2024
2:10 PM
by: ಸಾಯಿಶೇಖರ್ ಕರಿಕಳ
Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ
May 4, 2024
12:30 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror