ಇ ಸಿಗರೇಟು ನಿಷೇಧಕ್ಕೆ ಕೇಂದ್ರ ಸರಕಾರ ನಿರ್ಧಾರ

September 18, 2019
5:28 PM

ನವದೆಹಲಿ: ದೇಶದಲ್ಲಿ  ಇ-ಸಿಗರೇಟ್ ಆಮದು, ಉತ್ಪಾದನೆ, ವಿತರಣೆ, ಮಾರಾಟವನ್ನು ಸಂಪೂರ್ಣ ನಿಷೇಧಿಸಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಸುದ್ದಿಗೋಷ್ಠಿಯಲ್ಲಿ  ತಿಳಿಸಿದ್ದಾರೆ.

ಬುಧವಾರ ನಡೆದ ಸಂಪುಟ ಸಭೆಯಲ್ಲಿ ಇ-ಸಿಗರೇಟ್ ನಿಷೇಧಕ್ಕೆ ಸಂಪುಟ  ಒಪ್ಪಿಗೆ ನೀಡಿದೆ. ನಿಕೋಟಿನ್ ಸೇವನೆ ಮೇಲೆ  ಕಡಿವಾಣ ಹಾಕುವ ನಿಟ್ಟಿನಲ್ಲಿ ಕೇಂದ್ರ ಸಚಿವ ಸಂಪುಟ ಮಹತ್ವದ ನಿರ್ಧಾರ ಕೈಗೊಂಡಿದೆ. ಎಲ್ಲಾ ಬಗೆಯ ಇ-ಸಿಗರೇಟ್ ಗಳನ್ನು ಡ್ರಗ್ಸ್ ಎಂದು ಪರಿಗಣಿಸಿ ಸಂಪೂರ್ಣ ನಿಷೇಧ ಹೇರಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು. ಧೂಮಪಾನದ ಚಟ ಬಿಡುವುದಕ್ಕೆ ಸಹಕಾರಿ ಎಂದು ಹೇಳಲಾಗುವ ಇ-ಸಿಗರೇಟ್ ಗಳನ್ನು ವಿಶ್ವಾದ್ಯಂತ ಅಪಾಯವಿಲ್ಲದ ಎಂದು ಪರಿಗಣಿಸಿ ಮಾರಾಟ ಮಾಡಲಾಗುತ್ತಿದೆ. ಆದರೆ ತಜ್ಞರ ಹೇಳಿಕೆಯ ಪ್ರಕಾರ ಇ-ಸಿಗರೇಟ್ ಗಳೂ ಆರೋಗ್ಯಕ್ಕೆ ಹಾನಿಕಾರಕವೇ ಆಗಿದೆ ಈ ಹಿನ್ನೆಲೆಯಲ್ಲಿ ಇ ಸಿಗರೇಟ್ ನಿಷೇಧಿಸಲಾಗುತ್ತಿದೆ ಎಂದು ಸುದ್ದಿಗೋಷ್ಠಿಯಲ್ಲಿ  ವಿವರಿಸಿದ್ದಾರೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ
October 8, 2026
9:27 PM
by: ದ ರೂರಲ್ ಮಿರರ್.ಕಾಂ
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
October 4, 2026
6:31 AM
by: ದ ರೂರಲ್ ಮಿರರ್.ಕಾಂ
ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!
October 3, 2026
10:34 AM
by: ದ ರೂರಲ್ ಮಿರರ್.ಕಾಂ
ಅಡಿಕೆ ವಹಿವಾಟಿನ ಹಿಂದೆ ಮತ್ತೊಂದು ದೊಡ್ಡ ತನಿಖೆ..? ₹1.3 ಕೋಟಿ ನಗದು ವಶ
October 3, 2026
9:48 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror