ಇಂದಿನಿಂದ ಕಲ್ಮಕಾರಿಗೆ ಹೊಸ ಬಸ್ ರೂಟ್

June 14, 2019
8:30 AM

ಸುಳ್ಯ:  ಕೆ ಎಸ್ ಆರ್ ಟಿ ಸಿ ವತಿಯಿಂದ ಕಲ್ಮಕಾರು ಭಾಗಕ್ಕೆ ಹೊಸ ಬಸ್ ರೂಟ್ ಇಂದಿನಿಂದ ( ಜೂ.14 ) ಆರಂಭವಾಗಿದೆ.  ಸುಳ್ಯ ದಿಂದ ಬೆಳಗ್ಗೆ 6.30 ಕ್ಕೆ ಬಸ್ ಹೊರಡಲಿದ್ದು 8 ಗಂಟೆಗೆ ಕಲ್ಮಕಾರು ತಲುಪುತ್ತದೆ. ನಂತರ  8.15. ಕ್ಕೆ ಕಲ್ಮಕಾರಿನಿಂದ ಹೊರಟು 9.30 ಕ್ಕೆ ಸುಳ್ಯ ತಲುಪಲಿದೆ.

ಸಂಜೆ .3.15 ಕ್ಕೆ ಸುಳ್ಯದಿಂದ ಹೊರಟು 4.45 ಕ್ಕೆ ಕಲ್ಮಕಾರು ತಲುಪಲಿದ್ದು, 5 ಗಂಟೆಗೆ ಕಲ್ಮಕಾರಿನಿಂದ ಹೊರಟ ಬಸ್ ಸುಳ್ಯಕ್ಕೆ 6.30 ಕ್ಕೆ ತಲುಪಲಿದೆ ಎಂದು ಕೆ ಎಸ್ ಆರ್ ಟಿ ಸಿ ಪ್ರಕಟಣೆ ತಿಳಿಸಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್
July 9, 2026
9:28 PM
by: ದ ರೂರಲ್ ಮಿರರ್.ಕಾಂ
ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!
July 9, 2026
9:12 PM
by: ಮಿರರ್‌ ಡೆಸ್ಕ್‌
ಮಂಗಳೂರಿನಲ್ಲಿ ಉದ್ಯೋಗ ಮೇಳ – ಜುಲೈ 14ರಂದು ನೇರ ಸಂದರ್ಶನ – ಬ್ಯಾಂಕ್‌ನಿಂದ ಟೆಕ್ನಿಕಲ್‌ ಹುದ್ದೆಗಳವರೆಗೆ ಅವಕಾಶ
July 9, 2026
8:51 PM
by: ದ ರೂರಲ್ ಮಿರರ್.ಕಾಂ
ಆಘಾತಕಾರಿ ವರದಿ- ಮೇ-ಜೂನ್‌ನಲ್ಲಿ ಭಾರತದ 10 ಮಕ್ಕಳಲ್ಲಿ 7 ಮಂದಿ ಶಾಲೆ ತಪ್ಪಿಸಿದರು..!
July 9, 2026
2:37 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror