ಇಂದಿನಿಂದ ರಾಜ್ಯದಲ್ಲಿ ಪಿಯುಸಿ ಪ್ರವೇಶಾತಿ ಪ್ರಕ್ರಿಯೆ ಆರಂಭ

August 13, 2020
9:49 AM

ಬೆಂಗಳೂರು : ಕರ್ನಾಟಕದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಬಂದಿದ್ದು,  ಇಂದಿನಿಂದ (ಆ.13) ಎಲ್ಲ ಪದವಿಪೂರ್ವ ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ತರಗತಿಗಳಿಗೆ ಅಡ್ಮಿಷನ್ ಆರಂಭಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಕಲಾ, ವಾಣಿಜ್ಯ, ವಿಜ್ಞಾನ ವಿಭಾಗಗಳ ಪಿಯುಸಿ ಅಡ್ಮಿಷನ್ ಇಂದಿನಿಂದ  ಆರಂಭವಾಗಲಿದೆ.

ಆನ್​ಲೈನ್ ಸೌಕರ್ಯ ಇರುವ ಕಾಲೇಜುಗಳಲ್ಲಿ ಆನ್​ಲೈನ್ ಮೂಲಕವೇ ಪ್ರವೇಶ ಪ್ರಕ್ರಿಯೆ ನಡೆಸಲು ಸೂಚನೆ ನೀಡಲಾಗಿದೆ. ಆನ್​ಲೈನ್ ಅಡ್ಮಿಷನ್​ನ ಆಯ್ಕೆ ಇಲ್ಲದಿರುವ ಕಾಲೇಜುಗಳಲ್ಲಿ ನೇರ ನೇಮಕಾತಿ ಮಾಡಿಕೊಳ್ಳಬಹುದು. ಈ ಸಂದರ್ಭದಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ ಕಡ್ಡಾಯ ಎಂದು ಆದೇಶಿಸಲಾಗಿದೆ.

ಕೊರೊನಾ ಹಿನ್ನಲೆಯಲ್ಲಿ ಖಾಸಗಿ ಕಾಲೇಜುಗಳು ಸೇರಿದಂತೆ ಎಲ್ಲಾ ಕಾಲೇಜುಗಳಿಗೆ ಕಳೆದ ವರ್ಷಕ್ಕಿಂತ ಹೆಚ್ಚಿನ ಶುಲ್ಕ ಪಡೆಯುವಂತೆ ಸೂಚನೆ ನೀಡಿದೆ. ತರಗತಿಗಳ ಆರಂಭ ಮತ್ತು ಶೈಕ್ಷಣಿಕ ವೇಳಾಪಟ್ಟಿಯನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲು ನಿರ್ಧಾರ ಮಾಡಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ
August 9, 2026
12:36 PM
by: ಸಾಯಿಶೇಖರ್ ಕರಿಕಳ
ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ
August 9, 2026
6:28 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದ 69.60 ಲಕ್ಷ ಹೆಕ್ಟೇರ್ ಭೂಮಿ ಹಾನಿ – ಕೃಷಿ ಉತ್ಪಾದಕತೆಗೆ ದೊಡ್ಡ ಸವಾಲು
August 9, 2026
6:11 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ರಾಷ್ಟ್ರೀಯ ಕಿರಿಯರ ಚೆಸ್ ಚಾಂಪಿಯನ್‌ಶಿಪ್‌ಗೆ ತೆರೆ – ಮಣಿ ಸರ್ಬರ್‌ತೋ ಚಾಂಪಿಯನ್
August 8, 2026
8:40 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror