ಇಂದು ಇಂಗ್ಲೆಂಡ್‌ – ಭಾರತ ವಿಶ್ವಕಪ್ ಹಣಾಹಣಿ : ಕೇಸರಿ ಬಣ್ಣದ ಹೊಸ ಜೆರ್ಸಿಯೊಂದಿಗೆ ಅಂಗಣಕ್ಕಿಳಿಯಲಿದೆ ಭಾರತ

June 30, 2019
9:00 AM

ಬರ್ಮಿಂಗ್‌ಹ್ಯಾಂ: ಬರ್ಮಿಂಗ್ ​​ಹ್ಯಾಮ್​​​ನಲ್ಲಿ ಭಾನುವಾರ ನಡೆಯಲಿರುವ ವಿಶ್ವಕಪ್‌ ಪಂದ್ಯದಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡ ಮುಖಾಮುಖಿಯಾಗಲಿದೆ.
ಇಂಗ್ಲೆಂಡ್ ವಿರುದ್ಧ ಗೆದ್ದರೆ ಭಾರತ ಸೆಮಿಫೈನಲ್‌ ಗೆ ಪ್ರವೇಶಿಸಲಿದೆ. ಭಾರತ-ಇಂಗ್ಲೆಂಡ್ ಪಂದ್ಯದ ಫಲಿತಾಂಶ ಪಾಕಿಸ್ಥಾನ ಮತ್ತು ಬಾಂಗ್ಲಾದೇಶ ತಂಡಗಳಿಗೂ ನಿರ್ಣಾಯಕವಾಗಿದೆ.
ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರರು ಕೇಸರಿ ಉಡುಪು ಧರಿಸಿ ಕಣಕ್ಕಿಳಿಯಲಿದೆ.

ಐಸಿಸಿ ನಿಯಮದ ಪ್ರಕಾರ ಟೀಂ ಇಂಡಿಯಾ ಎರಡನೇ ಜೆರ್ಸಿಯನ್ನು ಆಯ್ಕೆ ಮಾಡಬೇಕಿತ್ತು. ಅದರಂತೆ ಕಿತ್ತಳೆ ಬಣ್ಣದ ಜೆರ್ಸಿಯನ್ನು ಈಗಾಗಲೇ ಅಂತಿಮಗೊಳಿಸಲಾಗಿದೆ.
ಈ ಜೆರ್ಸಿ ನನಗೆ ಇಷ್ಟವಾಯಿತು. ಕಾಂಟ್ರಾಸ್ಟ್ ತುಂಬ ಚೆನ್ನಾಗಿದೆ ಎಂದು ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ
August 4, 2026
11:23 PM
by: ದ ರೂರಲ್ ಮಿರರ್.ಕಾಂ
ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ
August 4, 2026
9:14 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ
August 4, 2026
2:07 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ
August 4, 2026
7:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror