ಇಂದು ಎಲ್ಲಿ ಮಳೆಯಾಗಲಿದೆ ?

November 10, 2019
2:57 PM

ಸುಳ್ಯ: ಹವಾಮಾನ ವರದಿ ಪ್ರಕಾರ ಇಂದು(ಭಾನುವಾರ) ಮಡಿಕೇರಿ ಹಾಗೂ ಚಾರ್ಮಾಡಿ ಆಗುಂಬೆ ಉತ್ತಮ ಮಳೆಯ ಸಾಧ್ಯತೆ ಇದೆ. ಇದರ ಜೊತೆಗೆ ಕಾಸರಗೋಡು, ಮಂಗಳೂರು, ಬಂಟ್ವಾಳ,ಪುತ್ತೂರು, ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ, ಕಾರ್ಕಳ, ಉಡುಪಿ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ. ( ಮಾಹಿತಿ – ಸಾಯಿಶೇಖರ್ ಕರಿಕಳ)

ಇಂದು ಬೆಳಗ್ಗೆ ಹವಾಮಾನ ವರದಿ ಹೀಗಿತ್ತು : (ಮಾಹಿತಿ ಮೂಲ-   ಮಳೆ ಲೆಕ್ಕ ವ್ಯಾಟ್ಸಪ್ ಗ್ರೂಪ್ )

ತೊಡಿಕಾನ – 02 ಮಿಮೀ ಮಳೆ

ಬಾಳಿಲ – 02 ಮಿಮೀ ಮಳೆ

ಉಳಿದಂತೆ ಕೊಲ್ಲಮೊಗ್ರ, ಕಲ್ಲಾಜೆ, ಹಾಲೆಮಜಲು, ಕಲ್ಮಡ್ಕ, ಕಡಬ, ಚೆಂಬು, ಅಡೆಂಜ-ಉರುವಾಲು ಪ್ರದೇಶದಲ್ಲಿ  ಮಳೆ ಇರಲಿಲ್ಲ.

ಕಲ್ಮಡ್ಕದಲ್ಲಿ  ಬೆಳಗ್ಗೆ 24.5 ಡಿಗ್ರಿ ತಾಪಮಾನ ದಾಖಲಾಗಿದ್ದರೆ ಕಮಿಲದಲ್ಲಿ  25.4 ಡಿಗ್ರಿ,  ಬಾಳಿಲದಲ್ಲಿ 24.5 ಡಿಗ್ರಿ ತಾಪಮಾನ ದಾಖಲಾಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ
July 5, 2026
5:47 PM
by: ಮಹೇಶ್ ಪುಚ್ಚಪ್ಪಾಡಿ
ಬಾಳ ಮಧ್ಯಾಹ್ನದ ಲಹರಿ
July 5, 2026
3:10 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ
July 5, 2026
2:32 PM
by: ಸಾಯಿಶೇಖರ್ ಕರಿಕಳ
ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ
July 5, 2026
11:09 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror