ನವದೆಹಲಿ: ಇಟಲಿಯಲ್ಲಿ ಕೊರೊನಾ ವೈರಸ್ ಸೋಂಕಿಗೆ ಭಾನುವಾರ ಒಂದೇ ದಿನ 651 ಮಂದಿ ಸಾವನ್ನಪ್ಪಿದ್ದಾರೆ. ಶನಿವಾರ 793 ಮಂದಿ ಸಾವನ್ನಪ್ಪಿದ್ದರು. ಒಟ್ಟು 5476 ಮಂದಿ ಕೊರೊನಾ ವೈರಸ್ ಗೆ ಬಲಿಯಾದರೆ 59138 ಮಂದಿ ಸೋಂಕು ಹೊಂದಿದ್ದಾರೆ ಇದರಲ್ಲಿ 7024 ಮಂದಿ ಗುಣಮುಖರಾಗಿದ್ದಾರೆ.
Advertisement
ಚೀನಾದಲ್ಲಿ ಆರಂಭಗೊಂಡ ಈ ವೈರಸ್ ಈಗ 360 ದೇಶಗಳಿಗೆ ವಿಸ್ತರಿಸಿದೆ. ಇರಾನ್‍ನಲ್ಲಿ 1556, ಸ್ಪೇನ್‍ನಲ್ಲಿ 1381, ಫ್ರಾನ್ಸ್‌ನಲ್ಲಿ 562, ಬ್ರಿಟನ್‍ನಲ್ಲಿ 200ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಅಮೇರಿಕಾದಲ್ಲಿ 100 ಜನರು ಸಾವನ್ನಪ್ಪಿದ್ದಾರೆ. ಸೋಂಕು ಹೆಚ್ಚಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಚೀನಾದಲ್ಲಿ ಸದ್ಯ ಸೋಂಕಿತರ ಸಂಖ್ಯೆ ಕಡಿಮೆ ಆಗುತ್ತಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement