ಉಡುಪಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಉಡುಪಿಯ ಶ್ರೀ ಪಲಿಮಾರು ಶ್ರೀ ಕೃಷ್ಣ ಮಠ ಆಯೋಜಿಸಿದ್ದ ಚಿಣ್ಣರ ಮಾಸ ಹಾಗೂ ಸ್ವಚ್ಛ ಭಾರತ ಅಭಿಯಾನದಡಿ ನಿರ್ಮಿಸಿರುವ ಶೌಚಾಲಯ ಸಮುಚ್ಛಯ ಉದ್ಘಾಟಿಸಿದರು. ಇದಕ್ಕೂ ಮುನ್ನ ಮುಖ್ಯಮಂತ್ರಿಗಳು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದರ್ಶನ ಪಡೆದರು.
ಪಲಿಮಾರು ಮಠದ ವಿದ್ಯಾಧೀಶ ತೀರ್ಥ ಶ್ರೀ ಪಾದ ಸ್ವಾಮಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ರಘುಪತಿ ಭಟ್ ಉಪಸ್ಥಿತರಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel