ಉಪಚುನಾವಣೆ : ಬಿಜೆಪಿ ಭರ್ಜರಿ ಗೆಲುವು

December 9, 2019
3:03 PM

ಬೆಂಗಳೂರು: ಉಪಚುನಾವಣಾ ಫಲಿತಾಂಶ ಹೊರಬಿದ್ದಿದ್ದು, 15 ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ.

ಹಿರೇಕೂರಿನಲ್ಲಿ ಬಿಸಿ ಪಾಟೀಲ್ , ರಾಣೆಬೆನ್ನೂರಿನಲ್ಲಿ ಅರುಣ್ ಕುಮಾರ್ ,  ವಿಜಯನಗರದಲ್ಲಿ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್, ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ , ಯಲ್ಲಾಪುರದಲ್ಲಿ  ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್, ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್, ಕೆ.ಆರ್.ಪುರದಲ್ಲಿ ಬಿಜೆಪಿ ಅಭ್ಯರ್ಥಿ ಬೈರತಿ ಬಸವರಾಜು, ಕೆ.ಆರ್.ಪುರದಲ್ಲಿ ಬಿಜೆಪಿ ಅಭ್ಯರ್ಥಿ ಬೈರತಿ ಬಸವರಾಜು, ಗೋಕಾಕ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ, ಕಾಗವಾಡ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ, ಕೆ.ಆರ್.ಪೇಟೆಯಲ್ಲಿ ಬಿಜೆಪಿ ಅಭ್ಯರ್ಥಿ ನಾರಾಯಣ ಗೌಡ, ಅಥಣಿ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ, ಯಶವಂತಪುರದಲ್ಲಿ ಬಿಜೆಪಿ ಅಭ್ಯರ್ಥಿ ಎಸ್’ಟಿ. ಸೋಮಶೇಖರ್ , ಶಿವಾಜಿನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ  ರಿಜ್ವಾನ್ ಅರ್ಷದ್  ಹುಣಸೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ  ಹೆಚ್.ಪಿ.ಮಂಜುನಾಥ್ ಅವರು ಗೆಲುವು ಸಾಧಿಸಿದ್ದಾರೆ.  ಹೊಸಕೋಟೆಯಲ್ಲಿ ಬಿಜೆಪಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶರತ್ ಬಚ್ಚೇಗೌಡ  ಗೆಲುವು ಸಾಧಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು
August 18, 2026
7:33 AM
by: ದ ರೂರಲ್ ಮಿರರ್.ಕಾಂ
‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ
August 18, 2026
7:25 AM
by: ದ ರೂರಲ್ ಮಿರರ್.ಕಾಂ
ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ
August 18, 2026
7:18 AM
by: ದ ರೂರಲ್ ಮಿರರ್.ಕಾಂ
ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ
August 18, 2026
7:10 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror