ಉಪನ್ಯಾಸಕ ಡಾ| ಪೂವಪ್ಪ ಕಣಿಯೂರು ವಿರುದ್ಧ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರಿಗೆ ದೂರು

January 21, 2020
9:13 PM

ಮಂಗಳೂರು: ಶಿಕ್ಷಣ ಇಲಾಖೆಯ ಸೇವಾ ನಿಯಮಾವಳಿಗಳಿಗೆ ಹಾಗೂ ಭಾರತದ ಸಂವಿಧಾನಕ್ಕೆ ಅಪಚಾರ ಎಸಗುವಂತೆ ಸಾಮಾಜಿಕ ಜಾಲತಾಣದಲ್ಲಿ ಬರೆದಿರುವ ಸುಳ್ಯದ ಕನ್ನಡ ಉಪನ್ಯಾಸಕ ಡಾ| ಪೂವಪ್ಪ ಕಣಿಯೂರು ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರಿಗೆ ಬಿಜೆಪಿ ಜಿಲ್ಲಾ ಸಾಮಾಜಿಕ ಜಾಲತಾಣದ  ಸಂಚಾಲಕರಾದ ಸೂರಜ್ ಜೈನ್ ಮಾರ್ನಾಡ್ ಅವರು ಸೂಕ್ತ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ.

Advertisement
Advertisement
Advertisement
Advertisement

ಡಾ|ಪೂವಪ್ಪ ಕಣಿಯೂರು ಅವರು ವಾಟ್ಸಪ್ ಮೂಲಕ ಹಲವು ಗ್ರೂಪುಗಳಿಗೆ ಸಿಎಎ ಬಗ್ಗೆ ಅಸಂವಿಧಾನಿಕವಾಗಿ ಬರೆದಿದ್ದಾರೆ, ಸಂಸತ್ತಿನ ಎರಡೂ ಸದನದಲ್ಲಿ  ಅಂಗೀಕಾರವಾದ ಪೌರತ್ವ ತಿದ್ದುಪಡಿ ಕಾಯಿದೆಯ ಬಗ್ಗೆ ಅಸಂವಿಧಾನಿಕವಾಗಿ ಬರೆದು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿರುವುದು ಸಂವಿಧಾನ ವಿರೋಧಿ ಕ್ರಮವಾಗಿದೆ. ಸರಕಾರ ಜಾರಿಗೆ ತಂದಿರುವ ಕಾಯಿದೆಯ ವಿರುದ್ಧವಾಗಿ ಸರಕಾರಿ ನೌಕರನಾಗಿ ಭಾರತೀಯ ಸಂಸತ್ ಅಂಗೀಕರಿಸಿದ ಒಂದು ಕಾಯಿದೆಯ ವಿರುದ್ಧ ಬರೆದಿರುವ ಕಾರಣಕ್ಕೆ  ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರಿಗೆ  ಒತ್ತಾಯಿಸಿದ್ದಾರೆ.

Advertisement

ಈ ಸಂದರ್ಭ ಹಿಂದುಳಿದ ಮೋರ್ಚಾದ ರಾಜ್ಯ ಕಾರ್ಯದರ್ಶಿ ರವಿಚಂದ್ರ ಈ ಸಂದರ್ಭದಲ್ಲಿ ಹಾಜರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ
February 24, 2025
12:14 PM
by: The Rural Mirror ಸುದ್ದಿಜಾಲ
ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ
February 24, 2025
12:09 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 24-02-2023 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |
February 24, 2025
12:04 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |
February 23, 2025
11:41 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror