ಸುಳ್ಯ: ಸುಳ್ಯದ ಬೆಟ್ಟಂಪಾಡಿಯಲ್ಲಿ ನ.11 ರ ರಾತ್ರಿ ಕಂಡುಬಂದ ಕಾಳಿಂಗ ಸರ್ಪವನ್ನು ಸ್ಥಳೀಯ ರಿಕ್ಷಾ ಚಾಲಕ ನರೇಶ್ ಎಂಬವರು ಹಿಡಿದ್ದು ಪಿಲಿಕುಳ ನಿಸರ್ಗ ಧಾಮಕ್ಕೆ ಸುರಕ್ಷಿತವಾಗಿ ರವಾನಿಸಿದ್ದಾರೆ. ಕಾಳಿಂಗ ಸರ್ಪವು ಸುಮಾರು 8 ಅಡಿ ಇತ್ತು. ಸ್ಥಳೀಯರಲ್ಲಿ ಆತಂಕ ಮೂಡಿಸಿತ್ತು. ಕಾಳಿಂಗ ಸರ್ಪವನ್ನು ನೋಡಲು ಜನರು ಕುತೂಹಲದಿಂದ ಆಗಮಿಸಿದ್ದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement